Election Commission

TMC v/s ಚುನಾವಣಾ ಆಯೋಗ; ಡೆಮಾಕ್ರಟಿಕ್ ಟಿಎಂಸಿಗೆ 'ಲಕೋಟೆ' ಕೊಟ್ಟ ಚುನಾವಣಾ ಆಯೋಗಕ್ಕೆ ಕಲ್ಕತ್ತಾ ಹೈಕೋರ್ಟ್ ತಪರಾಕಿ
ತೃಣಮೂಲ ಕಾಂಗ್ರೆಸ್ ಹಾಗೂ ಚುನಾವಣಾ ಆಯೋಗದ ನಡುವಿನ ಸಮರ ಮತ್ತೊಂದು ಮಜಲಿಗೆ ಹೋಗಿದ್ದು, ತೃಣಮೂಲ ಕಾಂಗ್ರೆಸ್ ಬಂಡಾಯ ಬಣವಾದ ಡೆಮಾಕ್ರಟಿಕ್ ಟಿಎಂಸಿಗೆ ಲಕೋಟೆ ಚುನಾವಣಾ ಚಿಹ್ನೆ ಹಂಚಿಕೆ ಮಾಡಿರುವುದರ ವಿರುದ್ಧ ಕಲ್ಕತ್ತಾ ಹೈಕೋರ್ಟ್ ಆಯೋಗದ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಕಾರ್ಯಕ್ರಮ ದಿಢೀರ್ ರದ್ದು!
ಈ ಮುಂದೂಡಿಕೆಗೂ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಮತ್ತು ಈ ನಿರ್ಧಾರವನ್ನು ಸೆಪ್ಟೆಂಬರ್ 21 ರಂದೇ ತೆಗೆದುಕೊಳ್ಳಲಾಗಿತ್ತು ಎಂದು ECI ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ವೋಟ್ ಚೋರಿ' ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ; ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ
ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದ್ದು, ಆಯೋಗದ ಆಂತರಿಕ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸುತ್ತಿವೆ.

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!
"ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಇದು ವಿಶೇಷ ತೀವ್ರ ಅಳಿಸುವಿಕೆ ಮತ್ತು ವಿಶೇಷ ತೀವ್ರ ಸೇರ್ಪಡೆಯಾಗಿದೆ. ಅಂದರೆ ಅರ್ಹ ಮತಗಳನ್ನು ಅಳಿಸುವುದು ಮತ್ತು ಅನರ್ಹ ಮತಗಳನ್ನು ಸೇರಿಸುವುದು. ಇದೇ ಇದರ ಮೂಲ ಉದ್ದೇಶವಾಗಿದೆ ಎಂದು ಕಪಿಲ್ ಸಿಬಲ್ ಕಿಡಿಕಾರಿದರು.

ಜನಾದೇಶದ ಮೂಲಕ ಚುನಾವಣೆ ಗೆಲ್ಲಬೇಕೇ ಹೊರತು ಕಳ್ಳತನದಿಂದಲ್ಲ; ರಾಜ್ಯದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್: ಕೆ.ಸಿ ವೇಣುಗೋಪಾಲ್
ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ "ಅತ್ಯಂತ ಪ್ರಜಾಸತ್ತಾತ್ಮಕ ವ್ಯಕ್ತಿ" ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣಿಸಿರುವುದನ್ನು "ದೇಶದ ಅತಿದೊಡ್ಡ ತಮಾಷೆ" ಎಂದು ಕರೆದ ವೇಣುಗೋಪಾಲ್, ಇಂತಹ ಹೇಳಿಕೆಗಳನ್ನು ಜನರು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ಮನೆಗೂ SIR ನೋಟಿಸ್ ಬಂದಿದ್ಯಾ? ನೋಟಿಸ್ ಬಂದಿದ್ದರೆ ವಿಚಾರಣೆಗೆ ಕೊಂಡೊಯ್ಯಬೇಕಾದ ದಾಖಲೆಗಳಿವು!
ಕರ್ನಾಟಕದ 43 ಲಕ್ಷ ಮತದಾರರಿಗೆ ಎಲೆಕ್ಷನ್ ಕಮಿಷನ್ ಶಾಕ್: ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಡಿಲೀಟ್ ಆಗದಿರಲು ತಕ್ಷಣ ಈ ಕೆಲಸ ಮಾಡಿ: ನೋಟಿಸ್ ಬಂದಿದ್ದರೆ ಕೊಂಡೊಯ್ಯಬೇಕಾದ ಪ್ರಮುಖ ಮೂರು ದಾಖಲೆಗಳಿವು! ಆ ಕುರಿತ ವರದಿ ಇಲ್ಲಿದೆ:

ಕರ್ನಾಟಕದ 43 ಲಕ್ಷಕ್ಕೂ ಹೆಚ್ಚು ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಯಾರಿಗೆಲ್ಲ ಬರಲಿದೆ ನೋಟಿಸ್?
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಮ್ಯಾಪಿಂಗ್ ಆಗದ ಮತ್ತು ಮಾಹಿತಿ ದೋಷವಿರುವ ಒಟ್ಟು 43.80 ಲಕ್ಷ ಮತದಾರರಿಗೆ ಭಾರತೀಯ ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ನೋಟಿಸ್ ಜಾರಿಯಾಗಲಿದೆ. ಆ ಕುರಿತ ವರದಿ ಇಲ್ಲಿದೆ:

ಮಹಜರು ನಡೆಸುವ ನಾಟಕ, ವಿಡಿಯೋ ಮಾಡಿ ಗೋದಿ ಮೀಡಿಯಾಗಳಿಗೆ ಹಂಚಿಕೆ; ನನ್ನದೆ ತಪ್ಪೆಂದು ಬಿಂಬಿಸಲು ಯತ್ನ: ಪ್ರಕಾಶ್ ರಾಜ್
ಈ ವಿಷಯವನ್ನು ನಾನು ಪ್ರಸ್ತಾಪಿಸಿ ಲಕ್ಷಾಂತರ ಜನರಿಗೆ ತಲುಪಿದ ಕೆಲವೇ ಗಂಟೆಗಳಲ್ಲಿ, ಅಧಿಕಾರಿಗಳು ನನಗೆ ಕರೆ ಮಾಡಿ ತಪ್ಪಾಗಿದೆ, ಸರಿಪಡಿಸುತ್ತೇವೆ ಎಂದು ಹೇಳಿ ಸೋಶಿಯಲ್ ಮೀಡಿಯಾದಲ್ಲಿ ಹಾಕಲು ವಿನಂತಿಸಿದ್ದು ಹೌದಲ್ಲವೇ?

