Election Commission

GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆಯಾಗಿದೆ.

ಚುನಾವಣಾ ಆಯೋಗ ಬಾಂಗ್ಲಾದೇಶವನ್ನು ನೋಡಿ ಕಲಿಯಬೇಕು: ಮಮತಾ ಬ್ಯಾನರ್ಜಿ
"ಬಾಂಗ್ಲಾದೇಶ ಚುನಾವಣೆಗಳನ್ನು ಹೇಗೆ ಶಾಂತಿಯುತವಾಗಿ ನಡೆಸಿತು ಎಂಬುದನ್ನು ನೋಡಿ" ಎಂದು ಅವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ವಿಷಯದಲ್ಲಿ ಅಗತ್ಯವಿರುವ ಯಾವುದೇ ಆದೇಶಗಳು ಅಥವಾ ಸ್ಪಷ್ಟೀಕರಣಗಳನ್ನು ನೀಡುವುದಾಗಿ ಹೇಳಿದೆ.

ಕೇಂದ್ರ ಬಜೆಟ್ 2026: ಚುನಾವಣಾ ಆಯೋಗಕ್ಕೆ ಸಿಹಿ; ಆಯವ್ಯಯ ಹಂಚಿಕೆ ಶೇ.25ರಷ್ಟು ಹೆಚ್ಚಳ!
ಮತದಾರರ ಗುರುತಿನ ಚೀಟಿಗಳ ಮೇಲಿನ ವೆಚ್ಚ, ಅಂದರೆ, ಚುನಾವಣಾ ಫೋಟೋ ಗುರುತಿನ ಚೀಟಿಗಳು ಅಥವಾ EPIC ಗಳನ್ನು ಕೇಂದ್ರ ಮತ್ತು ರಾಜ್ಯಗಳು ಹಂಚಿಕೊಳ್ಳುತ್ತವೆ.

2026 ತಮಿಳುನಾಡು ವಿಧಾನಸಭಾ ಚುನಾವಣೆ: TVK ಪಕ್ಷಕ್ಕೆ Whistle ಚಿಹ್ನೆ!
ಟಿವಿಕೆ ಪಕ್ಷದ ಚಿಹ್ನೆ ಸಿಳ್ಳೆ (Whistle) ಆದರೆ MNM ಪಕ್ಷಕ್ಕೆ 'ಬ್ಯಾಟರಿ ಟಾರ್ಚ್' ನೀಡಲಾಗಿದೆ.

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ
ಟಿಎಂಸಿ ನಿಯೋಗ ಇಂದು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿದ್ದು, ಅಭಿಷೇಕ್ ಬ್ಯಾನರ್ಜಿ ಸಹ ಪಕ್ಷದ ನಿಯೋಗದ ಭಾಗವಾಗಿದ್ದರು.

ಡಿ-ಕೋಡ್: ಬಿಜೆಪಿ ಚುನಾವಣಾ ಆಯೋಗದ ವಕ್ತಾರನೇ?
ಇಂತಹ ವಿಶೇಷ ಶುದ್ಧೀಕರಣ ಅಭಿಯಾನಗಳ ಅವಶ್ಯಕತೆಯೇ ಭಾರತದ ಚುನಾವಣಾ ವ್ಯವಸ್ಥೆಯಲ್ಲಿನ ಆಳವಾದ ವೈಫಲ್ಯವನ್ನು ಬಹಿರಂಗಪಡಿಸುತ್ತದೆ.

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ
ಆಯೋಗವು "ರಚನಾತ್ಮಕ ಸಂವಾದಕ್ಕಾಗಿ ರಾಜಕೀಯ ಪಕ್ಷಗಳೊಂದಿಗೆ ನಿಯಮಿತ ಚರ್ಚೆಯನ್ನು ಯಾವಾಗಲೂ ಸ್ವಾಗತಿಸುತ್ತದೆ" ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಪಶ್ಚಿಮ ಬಂಗಾಳ: SIR ಸಮಯದಲ್ಲಿ ನಕಲಿ, ಮೃತ ಮತದಾರರನ್ನು ಪತ್ತೆಹಚ್ಚಲು ECಯಿಂದ AI ಬಳಕೆ!
ಮತದಾರರ ಡೇಟಾಬೇಸ್‌ನಲ್ಲಿ ಫೋಟೋಗಳಲ್ಲಿ ಮುಖ ಹೋಲಿಕೆಗಳನ್ನು ವಿಶ್ಲೇಷಿಸುವ ಮೂಲಕ, AI ವ್ಯವಸ್ಥೆಯು ಹಲವು ಸ್ಥಳಗಳಲ್ಲಿ ನೋಂದಾಯಿಸಲಾದ ವ್ಯಕ್ತಿಗಳನ್ನು ಗುರುತಿಸಲು ಸಹಾಯ ಮಾಡುತ್ತದೆ.

