Election Commission

ಕರ್ನಾಟಕ ಚುನಾವಣೆ 2018: ನೀವು ತಿಳಿಯಲೇ ಬೇಕಾದ ಪ್ರಮುಖ ಅಂಶಗಳಿವು!
ರಾಜ್ಯ ವಿಧಾನಸಭೆಗೆ ಮತದಾನ ಆರಂಭವಾಗಿದ್ದು, ಒಟ್ಟು 222 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ಆರಂಭವಾಗಿದೆ.

ಬಿರುಸಿನ ಮತದಾನ: ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.56ರಷ್ಟು ಮತದಾನ
ರಾಜ್ಯಾದ್ಯಂತ ನಡೆಯುತ್ತಿರುವ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.56ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಮತದಾನ ಮಾಡಿದ ಸ್ಯಾಂಡಲ್ ವುಡ್ ತಾರೆಯರು
ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸ್ಯಾಂಡಲ್ ವುಡ್ ಸಿನಿ ನಟ ನಟಿಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.

'ನೋಟಾ'ಗಿಲ್ಲ ಕಿಮ್ಮತ್ತು, ಮತದಾನ ಮಾಡಲು ಕೆಲ ಬೆಂಗಳೂರಿಗರ ನಿರ್ಲಕ್ಷ್ಯ
ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನಕ್ಕೆ ಚುನಾವಣಾ ಆಯೋಗ ಹರಸಾಹಸ ಪಡುತ್ತಿದ್ದರೆ, ಇತ್ತೆ ಕೆಲ ಬೆಂಗಳೂರಿಗರು ಮಾತ್ರ ಮತದಾನಕ್ಕೆ ಮತ್ತೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

ವೋಟರ್ ಐಡಿ ಇಲ್ಲದಿದ್ದರೂ ಮತದಾನ ಮಾಡಬಹುದು: ಸಂಜೀವ್ ಕುಮಾರ್
ಮತದಾರರಲ್ಲಿ ಜಾಗೃತಿ ಮೂಡಿಸುವ ಸಂಬಂಧ ರಾಜ್ಯ ಚುನಾವಣಾ ಆಯೋಗದ ಮುಖ್ಯ ಅಧಿಕಾರಿ ಸಂಜೀವ್ ಕುಮಾರ್, ಗುರುತಿನ ಚೀಟಿ ಇಲ್ಲದಿದ್ದರೂ ಮತದಾನ ಮಾಡಬಹುದು ಎಂದು ಹೇಳಿದ್ದಾರೆ.

ನಾಳೆ ಮತದಾನ; ಬಿಎಂಟಿಸಿ, ಕೆಎಸ್ ಆರ್ ಟಿಸಿ ಪ್ರಯಾಣಿಕರೇ.. ಇನ್ನೆರಡು ದಿನ ಬದಲಿ ವ್ಯವಸ್ಥೆ ಮಾಡಿಕೊಳ್ಳಿ
ರಾಜ್ಯ ವಿಧಾನಸಭೆ ಚುನವಾಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇನ್ನೆರಡು ದಿನ ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ರಾಜಕೀಯ ಪಕ್ಷ, ನಾಯಕರ ಕುರಿತ ರಹಸ್ಯ ಕಾರ್ಯಾಚರಣೆ ಪ್ರಸಾರ ಬೇಡ: ಮಾಧ್ಯಮಗಳಿಗೆ ಆಯೋಗ ಸೂಚನೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷ ಅಥವಾ ರಾಜಕೀಯ ವ್ಯಕ್ತಿ, ಅಭ್ಯರ್ಥಿಗಳ ಕುರಿತ ರಹಸ್ಯ ಕಾರ್ಯಾಚರಣೆಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ರಾಜ್ಯ ಚುನಾವಣಾ ಆಯೋಗ ಮಾಧ್ಯಮಗಳಿಗೆ ಸೂಚನೆ ನೀಡಿದೆ.

ಮತದಾನ ಮಾಡಿ ಬೈಕ್ ಗೆಲ್ಲಿ... ಹೇಗೆ ಗೊತ್ತಾ?
ಮತದಾನದ ಮಹತ್ವ ಸಾರುವುದಕ್ಕಾಗಿ ಇಲ್ಲೊಬ್ಬ ವ್ಯಕ್ತಿ ಮತದಾನ ಮಾಡಿದವರಿಗೆ ಬೈಕ್ ಅನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಆರ್ ಆರ್ ನಗರ ವೋಟರ್ ಐಡಿ ಪತ್ತೆ ಪ್ರಕರಣ: ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲು
ರಾಜರಾಜೇಶ್ವರಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಅಪಾರ ಪ್ರಮಾಣದ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

