Election Commission

ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ ಕರ್ನಾಟಕ ವಿಧಾನಸಭೆ ಚುನಾವಣೆ!
ರಾಜ್ಯ

ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ ಕರ್ನಾಟಕ ವಿಧಾನಸಭೆ ಚುನಾವಣೆ!

ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಗ ಮುಹೂರ್ತ ಫಿಕ್ಸ್ ಆಗಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ.

ಅಧಿಕೃತ ಪ್ರಕಟಕ್ಕೂ ಮುನ್ನ ಚುನಾವಣಾ ದಿನಾಂಕ ಘೋಷಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ
ದೇಶ

ಅಧಿಕೃತ ಪ್ರಕಟಕ್ಕೂ ಮುನ್ನ ಚುನಾವಣಾ ದಿನಾಂಕ ಘೋಷಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ

ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ಅವರು ಚುನಾವಣಾ ದಿನಾಂಕದ ಮಾಹಿತಿಗಳನ್ನು ಪ್ರಕಟ ಮಾಡಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ...

ಸಿಎಂಗೆ ತಟ್ಟಿದ ನೀತಿ ಸಂಹಿತೆ ಎಫೆಕ್ಟ್, ಡೈರಿ ಉದ್ಘಾಟನೆ ಮಾಡದೇ ವಾಪಸ್ ಆದ ಸಿದ್ದರಾಮಯ್ಯ
ರಾಜಕೀಯ

ಸಿಎಂಗೆ ತಟ್ಟಿದ ನೀತಿ ಸಂಹಿತೆ ಎಫೆಕ್ಟ್, ಡೈರಿ ಉದ್ಘಾಟನೆ ಮಾಡದೇ ವಾಪಸ್ ಆದ ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಚುನಾವಣಾ ನೀತಿ ಸಂಹಿತೆ ಬಿಸಿ ಮುಟ್ಟಿದ್ದು, ಡೈರಿ ಉದ್ಘಾಟನೆಗಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ಸಿಎಂ ಉದ್ಘಾಟನೆ ಮಾಡದೇ ವಾಪಸ್ ಆಗಿದ್ದಾರೆ.

ಚುನಾವಣಾ ದಿನಾಂಕ ಸೋರಿಕೆ: ಬಿಜೆಪಿ 'ಸೂಪರ್ ಎಲೆಕ್ಷನ್ ಕಮಿಷನ್' ಆಗಿದೆ- ಕಾಂಗ್ರೆಸ್
ದೇಶ

ಚುನಾವಣಾ ದಿನಾಂಕ ಸೋರಿಕೆ: ಬಿಜೆಪಿ 'ಸೂಪರ್ ಎಲೆಕ್ಷನ್ ಕಮಿಷನ್' ಆಗಿದೆ- ಕಾಂಗ್ರೆಸ್

ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸುವುದಕ್ಕೂ ಮುನ್ನ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ಅವರು...

20 ಎಎಪಿ ಶಾಸಕರ ಅನರ್ಹತೆ ರದ್ದುಪಡಿಸಿದ ದೆಹಲಿ ಹೈಕೋರ್ಟ್; ಸತ್ಯಕ್ಕೆ ಸಂದ ಜಯ ಎಂದ ಕೇಜ್ರಿವಾಲ್
ದೇಶ

20 ಎಎಪಿ ಶಾಸಕರ ಅನರ್ಹತೆ ರದ್ದುಪಡಿಸಿದ ದೆಹಲಿ ಹೈಕೋರ್ಟ್; ಸತ್ಯಕ್ಕೆ ಸಂದ ಜಯ ಎಂದ ಕೇಜ್ರಿವಾಲ್

ಲಾಭದಾಯಕ ಹುದ್ದೆ ಹೊಂದಿರುವ 20 ಎಎಪಿ ಶಾಸಕರ ಅನರ್ಹತಪ್ರಕರಣಕ್ಕೆ ಸಂಬಂಧ್ಸಿ ಕೇಂದ್ರದ ಅಧಿಸೂಚನೆಯನ್ನು ದೆಹಲಿ ಹೈಕೋರ್ಟ್ ಅಮಾನ್ಯಮಾಡಿದೆ.

ರಾಜ್ಯಸಭೆ ಚುನಾವಣೆ: ಕುದುರೆ ವ್ಯಾಪಾರ ಶಂಕೆ, ಶಾಸಕರ ಮೇಲೆ ಚುನಾವಣಾ ಆಯೋಗದ ಕಣ್ಣು
ರಾಜಕೀಯ

ರಾಜ್ಯಸಭೆ ಚುನಾವಣೆ: ಕುದುರೆ ವ್ಯಾಪಾರ ಶಂಕೆ, ಶಾಸಕರ ಮೇಲೆ ಚುನಾವಣಾ ಆಯೋಗದ ಕಣ್ಣು

ರಾಜ್ಯ ಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಶಾಸಕರ ಓಲೈಕೆಗಾಗಿ ರಾಜಕೀಯ ಪಕ್ಷಗಳು ಹಣದ ಹೊಳೆ ಹರಿಸುವ ಶಂಕೆ ಮೇರೆಗೆ ಚುನಾವಣಾ ಆಯೋಗ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

ಮತಯಂತ್ರದ ಕುರಿತು ತಪ್ಪು ಮಾಹಿತಿ ಹರಡಿದರೆ ಕ್ರಿಮಿನಲ್ ಮೊಕದ್ದಮೆ: ರಾಜ್ಯ ಚುನಾವಣಾ ಆಯೋಗ
ರಾಜ್ಯ

ಮತಯಂತ್ರದ ಕುರಿತು ತಪ್ಪು ಮಾಹಿತಿ ಹರಡಿದರೆ ಕ್ರಿಮಿನಲ್ ಮೊಕದ್ದಮೆ: ರಾಜ್ಯ ಚುನಾವಣಾ ಆಯೋಗ

ಮತಯಂತ್ರದ ಕುರಿತು ತಪ್ಪು ಮಾಹಿತಿ ಹರಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ...

ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯ ಮತದಾನ ಆರಂಭ
ದೇಶ

ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯ ಮತದಾನ ಆರಂಭ

ತಲಾ 60 ಸ್ಥಾನಗಳನ್ನು ಹೊಂದಿರುವ ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ: ಮೇ 15ರಂದು ಮತದಾನ ಸಾಧ್ಯತೆ
ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆ: ಮೇ 15ರಂದು ಮತದಾನ ಸಾಧ್ಯತೆ

ರಾಜ್ಯ ವಿಧಾನಸಭಾ ಚುನಾವಣೆ ಮೇ 15 ರಂದು ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳಿಂದ ತಿಳಿದುಬಂದಿದೆ.