election commissioners

ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು ನೇಮಕ
ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ನೇಮಕ ಮಾಡಿದೆ.

ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ: ಸಿದ್ದರಾಮಯ್ಯ
ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಮೂವರು ಚುನಾವಣಾ ಆಯುಕ್ತರ ಸಂಬಳ ಎರಡು ಪಟ್ಟು ಹೆಚ್ಚಳ
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ನಂತರ ಇದೀಗ ಮೂವರು ಚುನಾವಣಾ ಆಯುಕ್ತರ ಸಂಬಳ ಸಹ ಎರಡು ಪಟ್ಟು ಹೆಚ್ಚಳವಾಗಿದೆ.

