election Commisssion

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 26.68 ಕೋಟಿ ರೂ. ನಗದು, 33 ಕೋಟಿ ರೂ. ಮೌಲ್ಯದ ಮದ್ಯ ವಶ
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 26.68 ಕೋಟಿ ರೂ. ನಗದು, 33 ಕೋಟಿ ರೂ. ಮೌಲ್ಯದ ಮದ್ಯ ವಶ

ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ 1,205 ಪ್ರಕರಣಗಳನ್ನು ದಾಖಲಿಸಲಾಗಿದ್ದು, 26.68 ಕೋಟಿ ರೂಪಾಯಿ ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಹೊಸ ಚುನಾವಣಾ ಆಯುಕ್ತರ ನೇಮಕ ಮಾಡದಂತೆ ಕೇಂದ್ರಕ್ಕೆ ತಡೆಯಾಜ್ಞೆ ನೀಡಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
ದೇಶ

ಹೊಸ ಚುನಾವಣಾ ಆಯುಕ್ತರ ನೇಮಕ ಮಾಡದಂತೆ ಕೇಂದ್ರಕ್ಕೆ ತಡೆಯಾಜ್ಞೆ ನೀಡಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

2023ರ ಕಾನೂನು ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ಶಿಂಧೆ ಬಣಕ್ಕೆ ಶಿವಸೇನಾ ಚಿಹ್ನೆ ನೀಡುವ ಬಗ್ಗೆ ನಿರ್ಧಾರ ಬೇಡ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ; ಉದ್ಧವ್ ಠಾಕ್ರೆ ನಿರಾಳ
ದೇಶ

ಶಿಂಧೆ ಬಣಕ್ಕೆ ಶಿವಸೇನಾ ಚಿಹ್ನೆ ನೀಡುವ ಬಗ್ಗೆ ನಿರ್ಧಾರ ಬೇಡ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ; ಉದ್ಧವ್ ಠಾಕ್ರೆ ನಿರಾಳ

ತಮ್ಮ ಬಣವನ್ನೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂದೆ ಬಣ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು’ ಎಂದು ಸುಪ್ರೀಂ ಕೋರ್ಟ್ ಗುರುವಾರ ಚುನಾವಣಾ ಆಯೋಗಕ್ಕೆ ಸೂಚಿಸಿದೆ.