ದೇಶಕರ್ನಾಟಕ ವಿಧಾನಸಭೆ ಚುನಾವಣೆ: ಮತದಾನ ಹಿನ್ನೆಲೆ ಮೇ 10ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನಸಹಿತ ರಜೆ ನೀಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ.