ರಾಜ್ಯಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಚುನಾವಣಾ ಕರ್ತವ್ಯದಿಂದ ಮುಕ್ತಿ
ಮುಂದಿನ ಅಕ್ಟೋಬರ್ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.