Election expense

2024 ಚುನಾವಣೆಯಲ್ಲಿ 1,737.68 ಕೋಟಿ ರೂಪಾಯಿ ವೆಚ್ಚ, 2019ಕ್ಕಿಂತ ಶೇ. 37ರಷ್ಟು ಅಧಿಕ: ಬಿಜೆಪಿ ವರದಿ
2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿಯ ವೆಚ್ಚಕ್ಕೆ ಹೋಲಿಸಿದರೆ, 2024 ರಲ್ಲಿ ಖರ್ಚು ಮಾಡಿದ ಮೊತ್ತವು ಶೇಕಡಾ 37ರಷ್ಟು ಹೆಚ್ಚಾಗಿದೆ.

ಗುಜರಾತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಣದ ಕೊರತೆ: ಚುನಾವಣೆ ಖರ್ಚಿಗೆ ಹೈಕಮಾಂಡ್ ಕಳುಹಿಸಿದ ಮೊತ್ತಕ್ಕಿಂತ ಕಡಿಮೆ ಹಣ ಹಂಚಿಕೆ!
ಗುಜರಾತ್ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಪ್ರಚಾರ ಅಬ್ಬರ ಜೋರಾಗಿದೆ. ಈ ಮಧ್ಯೆ, ಚುನಾವಣೆ ಪ್ರಚಾರ ಮತ್ತು ಇತರ ಖರ್ಚುವೆಚ್ಚಗಳಿಗೆ ಹಣದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ತನ್ನ ನಾಯಕರಿಂದ ಹಣದ ಕೊರತೆ ಆರೋಪವನ್ನು ಎದುರಿಸುತ್ತಿದೆ.

