ಸಿದ್ಧಾಂತಗಳ ಮೇಲೆ ಚುನಾವಣೆ ನಡೆಯುವ ಕಾಲ ಈಗಿಲ್ಲ " ಹೀಗೆಂದು ಪ್ರತಿಕ್ರಿಯೆ ನೀಡಿದವರು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ.