ದೇಶ60 ಕೋಟಿ ಭಾರತೀಯರಿಗೆ ಕೋವಿಡ್ ಲಸಿಕೆ ನೀಡುವುದಕ್ಕೆ ಸಿದ್ಧತೆ: ಚುನಾವಣಾ ಮಾನವಶಕ್ತಿ, ಸಂಪನ್ಮೂಲ ಬಳಕೆ
6-8 ತಿಂಗಳ ಅವಧಿಯಲ್ಲಿ 60 ಕೋಟಿ ಭಾರತೀಯರಿಗೆ ಕೋವಿಡ್-19 ಲಸಿಕೆ ತಲುಪಿಸುವುದಕ್ಕೆ ಭಾರತ ಸರ್ಕಾರ ಸಿದ್ಧತೆ ನಡಿಸಿದ್ದು, ಇದಕ್ಕಾಗಿ ಚುನಾವಣಾ ಮಾನವಶಕ್ತಿ, ಸಂಪನ್ಮೂಲಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ.