ರಾಜ್ಯಚುನಾವಣಾ ಅಕ್ರಮ ಆರೋಪ: ಶಾಸಕ ಎಚ್ ಡಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಸಮನ್ಸ್
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ ಶಾಸಕ ಎಚ್ ಡಿ ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ.