election officers

ಮಂಡ್ಯ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಅಧಿಕಾರಿಗಳು ವಶಕ್ಕೆ!
ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ.

ಚುನಾವಣೆ ಘೋಷಣೆಗೂ ಮುನ್ನ ಚುನಾವಣಾಧಿಕಾರಿಗಳು ಶೋಧ ನಡೆಸಿ ವಸ್ತುಗಳನ್ನು ವಶಕ್ಕೆ ಪಡೆಯುವಂತಿಲ್ಲ: ಹೈಕೋರ್ಟ್
ಸಾಮಾಜಿಕ ಕಾರ್ಯಕರ್ತರೊಬ್ಬರಿಂದ ವಶಪಡಿಸಿಕೊಂಡ ಅಕ್ಕಿ ಚೀಲಗಳನ್ನು ವಾಪಸ್ ನೀಡುವಂತೆ ಆದೇಶಿಸಿರುವ ಕರ್ನಾಟಕ ಹೈಕೋರ್ಟ್, ಚುನಾವಣೆ ಘೋಷಣೆಯಾದ ನಂತರವೇ ಶೋಧಿಸಿ, ವಸ್ತುಗಳನ್ನು ವಶಪಡಿಸಿಕೊಳ್ಳುವ ಅಧಿಕಾರ ಚುನಾವಣಾಧಿಕಾರಿಗಳಿಗೆ ಇರುತ್ತದೆ ಎಂದು ಸ್ಪಷ್ಟಪಡಿಸಿದೆ.

ಸಿಪಿ ಯೋಗೇಶ್ವರ್ ಸೀರೆ ರಾಜಕೀಯ: ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆ ವಶ
ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಚಿಕ್ಕಮಗಳೂರು: 14.28 ಲಕ್ಷ ಮೌಲ್ಯದ ಸೀರೆಗಳ ವಶ
ಪೋಲೀಸರು ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 14.28 ಲಕ್ಷ ರೂ. ಮೌಇಲ್ಯದ 90 ಬಂಡಲ್ ಸೀರೆಗಳನ್ನು ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

