ರಾಜ್ಯLok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.