ರಾಜ್ಯಕೆಆರ್ ಪೇಟೆಯಲ್ಲಿ ಬಿರುಸಿನ ಮತದಾನ: ಕೈ ಅಭ್ಯರ್ಥಿ ಪತ್ನಿಯನ್ನು ವಾಪಸ್ ಕಳುಹಿಸಿದ ಅಧಿಕಾರಿಗಳು!
ಉಪಚುನಾವಣೆ ಎದುರಿಸುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ ಇರುವ ಕೆಆರ್ ಪೇಟೆಯಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ಮತದಾನ ಮಾಡಿದ್ದಾರೆ.