election rallies

ಜಮ್ಮು-ಕಾಶ್ಮೀರ: ಮೂರು ಚುನಾವಣಾ ರ‍್ಯಾಲಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಅಮಿತ್ ಶಾ ಕಾಶ್ಮೀರಕ್ಕೂ ಭೇಟಿ ನೀಡಲಿದ್ದಾರೆ. ಬುಧವಾರ ಶ್ರೀನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಚುನಾವಣಾ ರ‍್ಯಾಲಿಗೆ ಸರ್ಕಾರಿ ಬಸ್ ಗಳ ಬುಕ್ಕಿಂಗ್: ದೈನಂದಿನ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಸಾಧ್ಯತೆ!
ಚುನಾವಣಾ ಅಖಾಡಕ್ಕೆ ಕರ್ನಾಟಕ ಅಧಿಕೃತವಾಗಿ ಕಾಲಿಡುತ್ತಿದ್ದು, ರಾಜಕೀಯ ರ‍್ಯಾಲಿಗಳು, ಚುನಾವಣಾ ಸಂಬಂಧಿತ ಕಾರ್ಯಗಳಿಗೆ ಸಾವಿರಾರು ಸರ್ಕಾರಿ ಬಸ್ ಗಳು ಬುಕ್ ಆಗಲಿವೆ. ಈ ಹನ್ನೆಲೆಯಲ್ಲಿ ದೈನಂದಿನ ಸಾರಿಗೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಪ್ರಯಾಣಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಗುಜರಾತ್ ಚುನಾವಣೆ: ನಾಳೆ ನಾಲ್ಕು ಕಡೆ ಪ್ರಧಾನಿ ನರೇಂದ್ರ ಮೋದಿ ರ್‍ಯಾಲಿ ಸಾಧ್ಯತೆ
ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್, ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ನ್ಯಾಯಾಲಯಗಳ ಮೌಖಿಕ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಬಾರದು: ಚುನಾವಣಾ ಆಯೋಗದ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ನ್ಯಾಯಾಲಯಗಳು ಮೌಖಿಕವಾಗಿ ಹೇಳಿದ್ದನ್ನು ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ನಿರ್ದೇಶನ ಕೋರಿ ಭಾರತದ ಚುನಾವಣಾ ಆಯೋಗವು ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಮಾಡಿದೆ.

ಪ್ರಧಾನಿ ಮೋದಿ ಕೊರೋನಾ ನಿಯಂತ್ರಿಸುವ ಬದಲು ಚುನಾವಣಾ ರ್ಯಾಲಿಗಳಲ್ಲಿ ಬ್ಯುಸಿ: ಕಾಂಗ್ರೆಸ್ ಟೀಕೆ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳ ಅಬ್ಬರ ಹೆಚ್ಚುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸಲು "ದೆಹಲಿಯಲ್ಲಿ ಉಳಿಯುವ ಬದಲು" ಪಶ್ಚಿಮ ಬಂಗಾಳದ


