ದೇಶಕಾಂಗ್ರೆಸ್ ಸಂಸದರ ಸಭೆ: ವಂದೇ ಮಾತರಂ, ಚುನಾವಣಾ ಸುಧಾರಣೆಗಳ ವಿಷಯದಲ್ಲಿ ಸರ್ಕಾರ 'ಒತ್ತಡಕ್ಕೊಳಗಾಗಿದೆ'- ರಾಹುಲ್ ಗಾಂಧಿ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಪಕ್ಷದ ಶಾಸಕರ ಅಭಿಪ್ರಾಯಗಳನ್ನು ಆಲಿಸಿದರು.