Election Result

ಪಾಕಿಸ್ತಾನ ಚುನಾವಣೆ: 100 ಸ್ಥಾನಗಳಲ್ಲಿ ಇಮ್ರಾನ್ ಖಾನ್ ಬೆಂಬಲಿತ ಪಪಕ್ಷೇತರರಿಗೆ ಗೆಲುವು, 'ಏಕೀಕೃತ ಸರ್ಕಾರ'ಕ್ಕೆ ಸೇನೆ ಕರೆ
ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಶನಿವಾರ "ಏಕೀಕೃತ" ಸರ್ಕಾರಕ್ಕೆ ಕರೆ ನೀಡಿದ್ದಾರೆ ಮತ್ತು ಸ್ವಹಿತಾಸಕ್ತಿಗಳಿಗಿಂತ ಮಿಗಿಲಾಗಿ ಜನರಿಗೆ ಆಡಳಿತ ಮತ್ತು ಸೇವೆಯಲ್ಲಿ ಪ್ರಯತ್ನಗಳನ್ನು ಒಟ್ಟುಗೂಡಿಸಲು ರಾಜಕೀಯ ನಾಯಕರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ
ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ಭಾರಿ ಭದ್ರತೆಯ ನಡುವೆ ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

105 ಮತಗಳಿಂದ ದಿನೇಶ್ ಗುಂಡೂರಾವ್, 160 ಮತಗಳಿಂದ ಸೌಮ್ಯ ರೆಡ್ಡಿ ಪ್ರಯಾಸದ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜಧಾನಿ ಬೆಂಗಳೂರಿನ ಹೃದಯ ಭಾಗವಾದ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್

ಎಲೆಕ್ಷನ್ ವೇಳೆ ಮೀಸಲಾತಿ ಜೇನುಗೂಡಿಗೆ ಕೈ ಹಾಕಿದ ಬಿಜೆಪಿ ಸರ್ಕಾರ: ಚುನಾವಣಾ ಫಲಿತಾಂಶದ ಮೇಲೆ ಎಫೆಕ್ಟ್?
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೆಲವು ವರ್ಗಗಳ ಮೇಲೆ ಪರಿಣಾಮ ಬೀರುವ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಚುನಾವಣೆ ಸಮಯದಲ್ಲಿ ಇಂತ ನಿರ್ಧಾರಗಳು ಚುನಾವಣೆಯ ಫಲಿತಾಂಶವನ್ನು ಹೇಗೆ ಬದಲಾಯಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ: ಮುಖ್ಯಮಂತ್ರಿ ಸ್ಥಾನಕ್ಕೆ ಜೈರಾಮ್ ಠಾಕೂರ್ ರಾಜೀನಾಮೆ
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಿನತ್ತ ಮುನ್ನುಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಗುರುವಾರ ಹೇಳಿದ್ದಾರೆ.

ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ
ಗುಜರಾತ್ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ
ಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ.

ಮ್ಯಾಜಿಕ್ ಮಾಡಲಿಲ್ಲ ಪ್ರಿಯಾಂಕಾ ಗಾಂಧಿ 'ಚಾರ್ಮ್': 2 ಕ್ಷೇತ್ರ ಗೆದ್ದು ಯುಪಿಯಲ್ಲಿ ಮಕಾಡೆ ಮಲಗಿದ ಕಾಂಗ್ರೆಸ್!
ಕೇವಲ ಎರಡೇ ಎರಡು ಕ್ಷೇತ್ರ ಗೆಲ್ಲುವ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ- ಪ್ರಧಾನಿ ನರೇಂದ್ರ ಮೋದಿ
ಇಂದು ಪ್ರಕಟವಾಗಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

