election results

ಭವಿಷ್ಯದ ಚುನಾವಣೆ ಫಲಿತಾಂಶಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ
ಪಕ್ಷವು ಇತ್ತೀಚೆಗಷ್ಟೇ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿದೆ. ಸಭೆಯಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳು ಭಾಗವಹಿಸಿದ್ದಾರೆ.

ಹರಕು ಬಾಯಿಗಳಿಗೆ, ತೂತುಬಿದ್ದ ಮಡಿಕೆಯಂತಾಗಿರುವ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ; ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ!
ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ...

ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ಮೊದಲ ಫಲಿತಾಂಶ ಪ್ರಕಟ
ಡಿಕ್ಸ್‌ವಿಲ್ಲೆ ನಾಚ್ ನಲ್ಲಿ ಆರು ನೋಂದಾಯಿತ ಮತದಾರರು ಮಧ್ಯರಾತ್ರಿಯಲ್ಲಿ ಮತದಾನ ಮಾಡಿದರು. ಇಲ್ಲಿ ಈ ಸಂಪ್ರದಾಯ 1960ಕ್ಕೂ ಹಿಂದಿನಿಂದಲೂ ಮುಂದುವರೆದುಕೊಂಡು ಬಂದಿದೆ.

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ: ಅಧ್ಯಕ್ಷರಾಗಿ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಿತಟ್ಟೆ ಆಯ್ಕೆ
ಪ್ರೆಸ್ ಕ್ಲಬ್ ನ ಅಧ್ಯಕ್ಷ ಸ್ಥಾನಕ್ಕಾಗಿ ಆರ್. ಶ್ರೀಧರ್, ಧ್ಯಾನ್ ಪೂಣಚ್ಚ ಹಾಗೂ ಸುಭಾಷ್ ಹೂಗಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.ಆದರೆ, ಅಂತಿಮವಾಗಿ ಆರ್. ಶ್ರೀಧರ್ ಹೆಚ್ಚಿನ ಮತ ಗಳಿಸುವುದರೊಂದಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದರು.

ಪ್ರಧಾನಿ ನರೇಂದ್ರ ಮೋದಿ ಪ್ರಭಾವ ಹಾಗೂ ವರ್ಚಸ್ಸು ಎದ್ದು ಕಾಣುತ್ತಿದೆ: ಆರ್ ಅಶೋಕ್ ಬಣ್ಣನೆ
ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರಭಾವ, ವರ್ಚಸ್ಸು ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಸೆಮಿ ಫೈನಲ್ ಕದನ, 4 ರಾಜ್ಯಗಳ ಚುನಾವಣೆ ಫಲಿತಾಂಶ: ಮಧ್ಯ ಪ್ರದೇಶ, ರಾಜಸ್ತಾನದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ
2024 ರ ಮೆಗಾ ಫೈನಲ್ ಅಂದರೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಸೆಮಿಫೈನಲ್ ಎಂದು ಬಿಂಬಿಸಲಾದ ಅಂತಿಮ ಹಂತದಲ್ಲಿ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ -- ನಾಲ್ಕು ರಾಜ್ಯಗಳ ವಿಧಾನಸಭಾ ಮತ ಬಿಗಿ ಭದ್ರತೆಯ ನಡುವೆ ಭಾನುವಾರ 8 ಗಂಟೆಗೆ ಆರಂಭಗೊಂಡಿದೆ.

ಕರ್ನಾಟಕ ಮಾದರಿ ಬೇರೆ ಕಡೆಯಲ್ಲೂ ಪ್ರಯೋಗಿಸಬಹುದು: ಪವಾರ್
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶವ್ಯಾಪಿ ವಿಪಕ್ಷಗಳಲ್ಲಿ ಚರ್ಚೆಯಾಗುತ್ತಿದೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ
ರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬಿಜೆಪಿಯನ್ನು ತಡೆಯಲು ಶರದ್ ಪವಾರ್ ಕೂಡ ಯತ್ನ: ಕೆಸಿಆರ್, ನವೀನ್ ಪಟ್ನಾಯಕ್ ಜೊತೆ ಚರ್ಚೆ!
ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ. ಮತಗಟ್ಟೆ ಸಮೀಕ್ಷೆಗಳಲ್ಲಿ...

