Election results 2024

Election Results 2024: NDA ಮೈತ್ರಿಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ
ದೇಶ

Election Results 2024: NDA ಮೈತ್ರಿಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ

ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಪ್ರಗತಿಯಲ್ಲಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) 200 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Lok Sabha polls 2024 results:  ಮತ ಎಣಿಕೆ ಬಿರುಸಿನಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ ಎನ್ ಡಿಎ ಮುನ್ನಡೆ
ದೇಶ

Lok Sabha polls 2024 results: ಮತ ಎಣಿಕೆ ಬಿರುಸಿನಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ ಎನ್ ಡಿಎ ಮುನ್ನಡೆ

ಒಂದೂವರೆ ತಿಂಗಳ ಕಾಲ ನಡೆದ 18 ನೇ ಲೋಕಸಭಾ ಸದಸ್ಯರ ಆಯ್ಕೆಗೆ ಮತದಾನ ಪ್ರಕ್ರಿಯೆಯ ನಂತರ ಇಂದು ಜೂನ್ 4ರಂದು ಅಂಚೆ ಮತ ಎಣಿಕೆ ಮುಕ್ತಾಯವಾಗಿ ವಿದ್ಯುನ್ಮಾನ ಮತ ಎಣಿಕೆಯ ಆರಂಭ ಪ್ರಕ್ರಿಯೆಯಲ್ಲಿ ದೇಶದಲ್ಲಿ ಒಟ್ಟಾರೆಯಾಗಿ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.