ದೇಶಸೆಮಿ ಫೈನಲ್ ಕದನ, 4 ರಾಜ್ಯಗಳ ಚುನಾವಣೆ ಫಲಿತಾಂಶ: ಮಧ್ಯ ಪ್ರದೇಶ, ರಾಜಸ್ತಾನದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ
2024 ರ ಮೆಗಾ ಫೈನಲ್ ಅಂದರೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಸೆಮಿಫೈನಲ್ ಎಂದು ಬಿಂಬಿಸಲಾದ ಅಂತಿಮ ಹಂತದಲ್ಲಿ, ಛತ್ತೀಸ್ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ -- ನಾಲ್ಕು ರಾಜ್ಯಗಳ ವಿಧಾನಸಭಾ ಮತ ಬಿಗಿ ಭದ್ರತೆಯ ನಡುವೆ ಭಾನುವಾರ 8 ಗಂಟೆಗೆ ಆರಂಭಗೊಂಡಿದೆ.