ದೇಶಮಿಷನ್ 2024: ಈ 160 ಲೋಕಸಭಾ ಸ್ಥಾನಗಳ ಮೇಲೆ ಬಿಜೆಪಿ ಕಣ್ಣು: ಕಾರಣವೇನು ತಿಳಿಯಿರಿ...
ದೇಶದಾದ್ಯಂತ ಲೋಕಸಭೆ ಚುನಾವಣೆಯ ಕಾವು ಏರುತ್ತಿದ್ದು, ಎಲ್ಲಾ ಪಕ್ಷಗಳು ಮುಂದಿನ ಚುನಾವಣೆಯನ್ನು ಗೆದ್ದೇ ತೀರುವ ತವಕದಲ್ಲಿ ತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿ ಕೂಡ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಮತ್ತೆ ಮೂರನೇ ಬಾರಿಗೆ ಅಧಿಕಾರಕ್ಕೇರುವ ಉತ್ಸಾಹದಲ್ಲಿದೆ.