ರಾಜ್ಯಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ, 2.55 ಕೋಟಿ ರೂ. ಪಂಗನಾಮ, ನಾಲ್ವರ ವಿರುದ್ಧ FIR
ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರ ವಿರುದ್ಧದ ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ರಾಜ್ಯದಲ್ಲಿ ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಾಗಿದೆ.