Election

ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಎರಡು ಸಮ್ಮಿಶ್ರ ಸರ್ಕಾರಗಳ ಈಶಾನ್ಯ ರಾಜ್ಯಗಳಲ್ಲಿ ಈ ಬಾರಿ ಯಾರ ಪರ ಮತದಾರರ ಒಲವು?
ದೇಶ

ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಎರಡು ಸಮ್ಮಿಶ್ರ ಸರ್ಕಾರಗಳ ಈಶಾನ್ಯ ರಾಜ್ಯಗಳಲ್ಲಿ ಈ ಬಾರಿ ಯಾರ ಪರ ಮತದಾರರ ಒಲವು?

ಮೇಘಾಲಯ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ.

ಪ್ರತಿ ಬಾರಿ ಇಡಿ ದಾಳಿ ನಡೆದಾಗ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ; ಚುನಾವಣೆಯಲ್ಲಿ ಪಕ್ಷ-ನಾಯಕ ಎರಡೂ ಮುಖ್ಯ: ಅಮಿತ್ ಶಾ
ರಾಜಕೀಯ

ಪ್ರತಿ ಬಾರಿ ಇಡಿ ದಾಳಿ ನಡೆದಾಗ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ; ಚುನಾವಣೆಯಲ್ಲಿ ಪಕ್ಷ-ನಾಯಕ ಎರಡೂ ಮುಖ್ಯ: ಅಮಿತ್ ಶಾ

ಭ್ರಷ್ಟರ ಮೇಲೆ ಛಾಟಿ ಬೀಸಲು ಮತ್ತು ವ್ಯಾಪಕವಾಗಿ ಪಿಡುಗು ಎನಿಸಿರುವ ಭ್ರಷ್ಟಾಚಾರವನ್ನು ಉನ್ನತ ಮಟ್ಟದಲ್ಲಿ ತಡೆಯಲು ಜಾರಿ ನಿರ್ದೇಶನಾಲಯ (ED) ದಾಳಿಗಳು ನಡೆಯುತ್ತಿದ್ದು ಇವು ಸದುದ್ದೇಶದಿಂದ ಕೂಡಿದ್ದರೂ ಪ್ರತಿ ಬಾರಿ ಮೋದಿ ಸರ್ಕಾರವನ್ನು ದೂಷಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇಜ್ರಿವಾಲ್ ಪಕ್ಷ ತಯಾರಿ: ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷ ಘಟಕ ಪುನಾರಚನೆ, ಮತ್ತೆ ಪೃಥ್ವಿ ರೆಡ್ಡಿ ಅಧ್ಯಕ್ಷ
ರಾಜಕೀಯ

ವಿಧಾನಸಭಾ ಚುನಾವಣೆಗೆ ಕೇಜ್ರಿವಾಲ್ ಪಕ್ಷ ತಯಾರಿ: ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷ ಘಟಕ ಪುನಾರಚನೆ, ಮತ್ತೆ ಪೃಥ್ವಿ ರೆಡ್ಡಿ ಅಧ್ಯಕ್ಷ

ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಚುನಾವಣೆಗೆ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದರಂತೆ ಸೋಮವಾರ ಪಕ್ಷವು ರಾಜ್ಯ ಘಟಕವನ್ನು ಪುನರ್ ರಚನೆ ಮಾಡಿದ್ದು, ರಾಜ್ಯಾಧ್ಯಕ್ಷರನ್ನಾಗಿ ಪೃಥ್ವಿರೆಡ್ಡಿಯವರನ್ನೇ ಮುಂದುವರೆಸಿದೆ.

ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾರರ ಓಲೈಸಲು ಪ್ರತಿ ಜಿಲ್ಲೆಯಲ್ಲೂ ಬಿರುಸಿನ ಪ್ರಚಾರಕ್ಕೆ ಪ್ರಧಾನಿ ಮೋದಿ ಮುಂದು!
ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾರರ ಓಲೈಸಲು ಪ್ರತಿ ಜಿಲ್ಲೆಯಲ್ಲೂ ಬಿರುಸಿನ ಪ್ರಚಾರಕ್ಕೆ ಪ್ರಧಾನಿ ಮೋದಿ ಮುಂದು!

ಗುಜರಾತ್ ರಾಜ್ಯ ಚುನಾವಣೆ ಬಳಿಕ ಇದೀಗ ಕರ್ನಾಟಕದತ್ತ ಮುಖ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಜ್ಯದ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಜನರ ಮನಗೆಲ್ಲಲು ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ರಾಜಕೀಯ ಪಕ್ಷಗಳಿಗೆ ಮಹಿಳಾ ಮತದಾರರೇ ನಿರ್ಣಾಯಕ: ಚುನಾವಣೆಯಲ್ಲಿ 'ನಾರೀಶಕ್ತಿ'ಯ ಪ್ರಾಮುಖ್ಯತೆ!
ರಾಜಕೀಯ

ರಾಜಕೀಯ ಪಕ್ಷಗಳಿಗೆ ಮಹಿಳಾ ಮತದಾರರೇ ನಿರ್ಣಾಯಕ: ಚುನಾವಣೆಯಲ್ಲಿ 'ನಾರೀಶಕ್ತಿ'ಯ ಪ್ರಾಮುಖ್ಯತೆ!

ತಜ್ಞರು ಮತ್ತು ರಾಜಕೀಯ ವಿಶ್ಲೇಷಕರು ಹೇಳುವ ಪ್ರಕಾರ ಮಹಿಳಾ ಮತದಾರರೇ ಈಗ ನಿರ್ಣಾಯಕ ಅಂಶವಾಗಿದ್ದು, ಪ್ರತಿ ರಾಜಕೀಯ ಪಕ್ಷಗಳು ಮಹಿಳಾ ಮತದಾರರಿಗೆ ಸೂಕ್ತವಾಗುವಂತೆ ತನ್ನ ಪ್ರಣಾಳಿಕೆಯನ್ನು ಮರುವಿನ್ಯಾಸಗೊಳಿಸುತ್ತಿವೆ.

2023ರ ಮುನ್ನೋಟ: ಈ ವರ್ಷ ಸದ್ದು ಮಾಡಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಪ್ರಮುಖ ನಾಯಕರಿವರು...
ಹಿನ್ನೋಟ 2022

2023ರ ಮುನ್ನೋಟ: ಈ ವರ್ಷ ಸದ್ದು ಮಾಡಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಪ್ರಮುಖ ನಾಯಕರಿವರು...

ವರ್ಷದ ಕೊನೆ ಬಂತೆಂದರೆ ಕಳೆದು ಹೋದ ದಿನಗಳ ಮೆಲುಕು ಹಾಕುವುದು ಸಹಜ. ಇದು ಮಾತ್ರವಲ್ಲ, ಮುಂಬರುವ ವರ್ಷದಲ್ಲಿ ಏನೇನಾಗಬಹುದು ಎಂಬ ನಿರೀಕ್ಷೆಗಳ ಪಟ್ಟಿಯೂ ಇದ್ದೇ ಇರುತ್ತದೆ. ಸಿಲಿಕಾನ್ ಸಿಟಿ ಶರವೇಗದಲ್ಲಿ ಬೆಳೆಯುತ್ತಿದ್ದು ರಾಜಧಾನಿ ಬೆಂಗಳೂರಿನತ್ತ ಇಡೀ ವಿಶ್ವವೇ ತಿರುಗಿ ನೋಡುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ಡಿ.30ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ, ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ಡಿ.30ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ, ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ

ರಾಜ್ಯ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತ್ತಿದ್ದು, ಆಡಳಿತಾಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿವೆ. ಈ ನಡುವಲ್ಲೇ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದು...

ಜನವರಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ರಾಜ್ಯ

ಜನವರಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಜನವರಿ 20 ಮತ್ತು 21, 2023 ರಂದು ಕರ್ನಾಟಕದ ತುಮಕೂರಿನಲ್ಲಿ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.

ಚುನಾವಣೆಗಳಿಗೆ ನನ್ನ ಪ್ರಮುಖ ಆದ್ಯತೆ: ಬೆಂಗಳೂರು ನೂತನ ಜಿಲ್ಲಾಧಿಕಾರಿ
ರಾಜ್ಯ

ಚುನಾವಣೆಗಳಿಗೆ ನನ್ನ ಪ್ರಮುಖ ಆದ್ಯತೆ: ಬೆಂಗಳೂರು ನೂತನ ಜಿಲ್ಲಾಧಿಕಾರಿ

ಇಲಾಖೆಯ ಸರಿಯಾದ ಆಡಳಿತದ ಜೊತೆಗೆ ಮತದಾರರ ದತ್ತಾಂಶ ಸೇರ್ಪಡೆ ಮತ್ತು ಅಳಿಸುವಿಕೆ ಕಾರ್ಯವು ಅಡೆತಡೆಯಿಲ್ಲದೆ ನಡೆಯುವುದನ್ನು ಖಚಿತಪಡಿಸಿಕೊಳ್ಳುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ನೂತನವಾಗಿ ನೇಮಕಗೊಂಡ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಕೆ ಎ ಸೋಮವಾರ ಹೇಳಿದ್ದಾರೆ.