Election

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯಾದ್ಯಂತ ಸುಗಮವಾಗಿ ಸಾಗಿದ ಮತದಾನ
ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯಾದ್ಯಂತ ಸುಗಮವಾಗಿ ಸಾಗಿದ ಮತದಾನ

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಸುಗಮವಾಗಿ ಸಾಗಿದ್ದು ರಾಜ್ಯದಾದ್ಯಂತ ಪರಿಷತ್ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. 

ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 
ರಾಜಕೀಯ

ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 

ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಒನಕೆ ಓಬವ್ವ ಜಯಂತಿ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ; ನೀತಿ ಸಂಹಿತೆ ಹಿನ್ನೆಲೆ ಆಚರಣೆ ಮುಂದಕ್ಕೆ
ರಾಜ್ಯ

ಒನಕೆ ಓಬವ್ವ ಜಯಂತಿ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ; ನೀತಿ ಸಂಹಿತೆ ಹಿನ್ನೆಲೆ ಆಚರಣೆ ಮುಂದಕ್ಕೆ

ನವೆಂಬರ್​ 11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಒನಕೆ ಓಬವ್ವರನ್ನು ನೆನೆದು ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನ ಗೆಲ್ಲುವ ಗುರಿ ಹೊಂದಿದೆ: ಮಹೇಶ್ ತೆಂಗಿನಕಾಯಿ
ರಾಜಕೀಯ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನ ಗೆಲ್ಲುವ ಗುರಿ ಹೊಂದಿದೆ: ಮಹೇಶ್ ತೆಂಗಿನಕಾಯಿ

ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಭೆಯಲ್ಲಿ ಮೋದಿ ಪ್ರವಾಸದ ಚರ್ಚೆ: ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ
ದೇಶ

ಬಿಜೆಪಿ ರಾಷ್ಟ್ರೀಯ ಸಭೆಯಲ್ಲಿ ಮೋದಿ ಪ್ರವಾಸದ ಚರ್ಚೆ: ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ

ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಂಚರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ, ಮಾರ್ಗಸೂಚಿ ರೂಪಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಾಜ್ಯಗಳ ಭೇಟಿ ತೀವ್ರಗೊಳ್ಳಲಿದೆ. 

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್
ದೇಶ

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್

ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಎಫೆಕ್ಟ್: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ನಿರಾಸಕ್ತಿ!
ರಾಜಕೀಯ

ಉಪಚುನಾವಣೆ ಫಲಿತಾಂಶ ಎಫೆಕ್ಟ್: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ನಿರಾಸಕ್ತಿ!

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ.

ರಷ್ಯಾ ಸಂಸತ್ ಚುನಾವಣೆ: ಅಧ್ಯಕ್ಷ ವ್ಲಾದಿಮಿರ್ ಪುತಿನ್ ಪಕ್ಷ ಮತ್ತೆ ಅಧಿಕಾರಕ್ಕೇರುವುದು ನಿಚ್ಚಳ: ಚುನಾವಣೆಗೂ ಮುನ್ನ ವಿರೋಧಿಗಳನ್ನು ಬೇಟೆಯಾಡಿದ ಪುತಿನ್
ವಿದೇಶ

ರಷ್ಯಾ ಸಂಸತ್ ಚುನಾವಣೆ: ಅಧ್ಯಕ್ಷ ವ್ಲಾದಿಮಿರ್ ಪುತಿನ್ ಪಕ್ಷ ಮತ್ತೆ ಅಧಿಕಾರಕ್ಕೇರುವುದು ನಿಚ್ಚಳ: ಚುನಾವಣೆಗೂ ಮುನ್ನ ವಿರೋಧಿಗಳನ್ನು ಬೇಟೆಯಾಡಿದ ಪುತಿನ್

ಕಳೆದ 9 ವರ್ಷಗಳಿಂದ ರಷ್ಯಾ ಅಧ್ಯಕ್ಷ ಗಾದಿಯಲ್ಲಿರುವ ಪುತಿನ್ ಮತದಾನ ನಡೆಯುವುದಕ್ಕೂ ಮುನ್ನ ತನ್ನ ವಿರೋಧಿಗಳನ್ನು  ಬಂಧಿಸಿ ಜೈಲಿಗಟ್ಟಿದ್ದರು. ಅನೇಕರು ಪುತಿನ್ ಪ್ರತೀಕಾರಕ್ಕೆ ಬೆದರಿ ದೇಶದಿಂದ ಪಲಾಯನಗೈದವರೂ ಇದ್ದಾರೆ.

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಚುನಾವಣೆ: ಬಿಜೆಪಿ ಆಡಳಿತ ವಿರೋಧಿ ಅಲೆ ಲಾಭ ಪಡೆಯಲು ಕಾಂಗ್ರೆಸ್ ವಿಫಲ!
ರಾಜಕೀಯ

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಚುನಾವಣೆ: ಬಿಜೆಪಿ ಆಡಳಿತ ವಿರೋಧಿ ಅಲೆ ಲಾಭ ಪಡೆಯಲು ಕಾಂಗ್ರೆಸ್ ವಿಫಲ!

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಭಾರೀ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಬಂಡವಾಳವಾಗಿಸಿಕೊಳ್ಳಲು ವಿಫಲವಾಗಿದೆ.