Election

ಮುಂದಿನ ಚುನಾವಣೆಗೆ ಸಿಎಂ ಬೊಮ್ಮಾಯಿ ನೇತೃತ್ವ: ಶೆಟ್ಟರ್ ಪರೋಕ್ಷ ವಿರೋಧ!
ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಗೆ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಕಲ ಸಿದ್ಧತೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 07-00 ಗಂಟೆಯಿಂದ ಸಾಯಂಕಾಲ 06-00 ಗಂಟೆಯವರೆಗೆ ಮತದಾನ ಜರುಗಲಿದೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಎಂಇಎಸ್-ಶಿವಸೇನೆ ತ್ರಿಕೋನ ಸ್ಪರ್ಧೆ
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ತೀರಾ ವಿಭಿನ್ನವಾಗಿ ನಡೆಯಲಿದೆ, ಏಕೆಂದರೇ ಮೊಟ್ಟಮೊದಲ ಬಾರಿಗೆ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ.

ರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: 'ಜನಾಶೀರ್ವಾದ ಯಾತ್ರೆ'ಯಿಂದ ಹೊಸ ಬ್ರಾಂಡ್ ಅಂಬಾಸಿಡರ್ ಗಳ ಸೃಷ್ಟಿ!
ಬಿಜೆಪಿ ಜನಾಶೀರ್ವಾದ ಯಾತ್ರೆಯನ್ನು ಉತ್ತಮವಾಗಿ ಬಳಸಿಕೊಳ್ಳುತ್ತಿದೆ, ರಾಜ್ಯದ ನಾಲ್ವರು ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮೂಲಕ ಮುಂದಿನ ಪೀಳಿಗೆಯ ನಾಯಕರನ್ನು ಸಿದ್ದಪಡಿಸುತ್ತಿದೆ.

48 ಗಂಟೆಯೊಳಗೆ ಅಭ್ಯರ್ಥಿಯ ಅಪರಾಧ ಜಾತಕ ಸಾರ್ವಜನಿಕಗೊಳಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಾಜಕೀಯವನ್ನು ಶೂನ್ಯ ಅಪರಾಧೀಕರಣಗೊಳಿಸುವ ನಿಟ್ಟಿನಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, 48 ಗಂಟೆಯೊಳಗೆ ಅಭ್ಯರ್ಥಿಯ ಸಂಪೂರ್ಣ ಅಪರಾಧ ಜಾತಕವನ್ನು ಸಾರ್ವಜನಿಕಗೊಳಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ: ವಿ ಶ್ರೀನಿವಾಸ್ ಪ್ರಸಾದ್ ಘೋಷಣೆ
ಸಕ್ರಿಯ ರಾಜಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ದಾರಿ ಮಾಡಿಕೊಡುತ್ತದೆ: ಶಿವರಾಮೇಗೌಡ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ, ಸಂಪುಟ ವಿಸ್ತರಣೆಯು ರಾಜಕೀಯ ಅನಿಶ್ಚಿತತೆಗೆ ದಾರಿ ಮಾಡಿಕೊಡಲಿದ್ದು, ಇದರಿಂದ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಎದುರಾಗಲಿಗೆ ಎಂದು ಮಾಜಿ ಸಂಸದ ಮತ್ತು ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೆ ಗೌಡ ಅವರು ಭಾನುವಾರ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲು ಪಟ್ಟಿ ಪ್ರಕಟ: ಕಾಂಗ್ರೆಸ್, ಬಿಜೆಪಿ ಅಸಮಾಧಾನ
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲು ಕ್ಷೇತ್ರಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆಗೊಳಿಸಿದೆ. ಈ ಪಟ್ಟಿಯನ್ನು ನೋಡಿದ ಕಾಂಗ್ರೆಸ್ ನಾಯಕರು ಸಿಡಿಮಿಡಿಗೊಂಡಿದ್ದಾರೆ.

ನಾನು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಅಭಯಚಂದ್ರ ಜೈನ್ ರಾಜಕೀಯ ನಿವೃತ್ತಿ?
ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಟ್ಟು ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಕಟಿಸಿದ್ದಾರೆ.

