Election

GBA ಅಂತಿಮ ಮತದಾರರ ಪಟ್ಟಿ ಪ್ರಕಟ: ಮತದಾರರ ಸಂಖ್ಯೆ 88,95,361ಕ್ಕೆ ಏರಿಕೆ; ಚುನಾವಣೆಗೆ ಸಿದ್ಧತೆ..!
ಒಟ್ಟು 369 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಈ ಪಟ್ಟಿ ಸಿದ್ಧಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 45,71,169 ಪುರುಷ ಮತದಾರರು, 43,22,557 ಮಹಿಳಾ ಮತದಾರರು ಹಾಗೂ 1,635 ಇತರ ಮತದಾರರು ಸೇರಿದ್ದಾರೆ ಎಂದು ತಿಳಿಸಿದರು

ಸಿಎಂ ಕುರ್ಚಿ ಕದನ: ತಮಿಳುನಾಡು ಚುನಾವಣಾ ಪ್ರಚಾರ ಬಳಸಿ ಡಿಕೆಶಿ ಸ್ಟ್ರಾಟಜಿ; ಹೈಕಮಾಂಡ್ ಗಮನ ಸೆಳೆಯುವ ಯತ್ನ..?
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ನೆರೆ ರಾಜ್ಯಗಳ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿದ್ದರಾಮಯ್ಯ
ಗೋಕರ್ಣವನ್ನು ಟಿಎಂಸಿಯಾಗಿ ಮೇಲ್ದರ್ಜೆಗೇರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಜೂನ್ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಬಾಂಗ್ಲಾದೇಶ ಐತಿಹಾಸಿಕ ಸಂಸತ್ ಚುನಾವಣೆ: ಮತದಾನ ಪ್ರಗತಿಯಲ್ಲಿ; 50 ಲಕ್ಷ ಯುವ ಮತದಾರರು; Video
ದೇಶದ ಒಟ್ಟು 300 ಸಂಸದೀಯ ಕ್ಷೇತ್ರಗಳಲ್ಲಿ 299 ಕ್ಷೇತ್ರಗಳಲ್ಲಿ ಸ್ಥಳೀಯ ಸಮಯ ಬೆಳಗ್ಗೆ 7:30ರಿಂದ ಮತದಾನ ಪ್ರಾರಂಭವಾಗಿದೆ. ಒಬ್ಬ ಅಭ್ಯರ್ಥಿಯ ಮರಣದ ಹಿನ್ನೆಲೆಯಲ್ಲಿ ಒಂದು ಕ್ಷೇತ್ರದಲ್ಲಿ ಮತದಾನವನ್ನು ರದ್ದುಗೊಳಿಸಲಾಗಿದೆ.

ರಾಜಕೀಯ ದಂಗೆ, ಶೇಖ್ ಹಸೀನಾ ನಿರ್ಗಮನ ಬಳಿಕ ಇಂದು ಬಾಂಗ್ಲಾದೇಶ ಚುನಾವಣೆ: 51 ಪಕ್ಷಗಳು ಕಣದಲ್ಲಿ; ಭವಿಷ್ಯ ನಿರ್ಧರಿಸುತ್ತಾರೆಯೇ Gen-Z?
ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ಮತ್ತು ಬಾಂಗ್ಲಾದೇಶ ಜಮಾತ್-ಎ-ಇಸ್ಲಾಮಿ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ.

GBA ಚುನಾವಣೆಗಳಿಗೆ ಅಧಿಸೂಚಿತ ವಾರ್ಡ್ ಗಡಿ ಪಾಲನೆ ಕಡ್ಡಾಯ..!
ಪ್ರತಿ ನಗರ ಪಾಲಿಕೆಯಲ್ಲಿ ಒಬ್ಬ ತಹಶೀಲ್ದಾರ್, ಒಬ್ಬ ವ್ಯವಸ್ಥಾಪಕ, ಒಬ್ಬ ಎಫ್‌ಡಿಎ, ಒಬ್ಬ ಎಸ್‌ಡಿಎ ಹಾಗೂ ಒಬ್ಬ ಡೇಟಾ ಎಂಟ್ರಿ ಆಪರೇಟರ್ ಹೊಂದಿರುವ ಚುನಾವಣಾ ವಿಭಾಗವನ್ನು ರಚಿಸಬೇಕು.

Greater Bengaluru: 369 ವಾರ್ಡ್ ಗಳಿಗೆ ಕರಡು ಮೀಸಲಾತಿ ಪ್ರಕಟ; 174 ಸೀಟು ಮಹಿಳೆಯರಿಗೆ ಮೀಸಲು!
ಸಾರ್ವಜನಿಕರು 15 ದಿನಗಳೊಳಗೆ ಅಧಿಸೂಚನೆಗೆ ಸಲಹೆ, ಆಕ್ಷೇಪಣೆ ಸಲ್ಲಿಸಬಹುದು. ಜನವರಿ 23 ರೊಳಗೆ ವಿಕಾಸ ಸೌಧದ 4 ನೇ ಮಹಡಿಯಲ್ಲಿರುವ ನಗರಾಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ 436ರಲ್ಲಿ ಸಂಜೆ 5-30ರೊಳಗೆ ಆಕ್ಷೇಪಣೆ ಸಲ್ಲಿಸಬಹುದು.

ಬಿಜೆಪಿಗೆ ನೂತನ ಸಾರಥಿ: ಜನವರಿ 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!
ಜನವರಿ 18 ರಿಂದ ಜನವರಿ 20 ರೊಳಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಪೂರ್ಣಗೊಳ್ಳುವ ನಿರೀಕ್ಷೆಯಿದೆ

KSCA ಚುನಾವಣೆ ಎರಡನೇ ಬಾರಿ ಮುಂದೂಡಿಕೆ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಕ್ಷೇಪ
ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವೆಂಕಟೇಶ್ ಪ್ರಸಾದ್ ಅವರ ತಂಡದ ವಿನಯ್ ಮೃತ್ಯುಂಜಯ, ಚುನಾವಣಾಧಿಕಾರಿ ನವೆಂಬರ್ 14 ಮತ್ತು 15 ರಂದು ಪತ್ರಗಳ ಮೂಲಕ ವ್ಯವಸ್ಥಾಪಕ ಸಮಿತಿಯೊಂದಿಗೆ ಸಂವಹನ ನಡೆಸಲು ಪ್ರಯತ್ನಿಸಿದರು.

