Election

ಜೂನ್ 19ಕ್ಕೆ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ!
ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

ಮುಂದಿನ ತಿಂಗಳು ವಿಧಾನ ಪರಿಷತ್ ಚುನಾವಣೆ ಅಸಂಭವ: ನಿರೀಕ್ಷೆಯಲ್ಲಿ ಅಭ್ಯರ್ಥಿಗಳು
ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಎಲ್ಲಾ ಚಟುವಟಿಕೆಗಳು ಮುಂದೂಡಲ್ಪಟ್ಟಿದ್ದು ಜೂನ್‌ನಲ್ಲಿ ಖಾಲಿಯಾಗುವ ವಿಧಾನ ಪರಿಷತ್ ಸ್ಥಾನಗಳಿಗೆ ಯಾವಾಗ ಚುನಾವಣೆ ನಡೆಯುತ್ತದೆ ಎಂಬ ಕುತೂಹಲ ಆಕಾಂಕ್ಷಿಗಳಲ್ಲಿ ಮೂಡಿದೆ.

ಕೊರೋನಾ ವೈರಸ್ ಎಫೆಕ್ಟ್: ಉದ್ಧವ್ ಠಾಕ್ರೆ ಶಾಸಕ ಚುನಾವಣೆ ವಿಳಂಬ?
ಕೊರೋನಾ ವೈರಸ್ ಭೀತಿಯಿಂದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಶಾಸಕ ಸ್ಥಾನದ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಪ್ರಜಾಪ್ರಭುತ್ವ ಹಣ ಇದ್ದವರಿಗೆ, ಚುನಾವಣೆ ಎನ್ನುವುದೀಗ ಉದ್ಯಮ: ಬಿಜೆಪಿ ಸದಸ್ಯ ರವಿಕುಮಾರ್
ಚುನಾವಣೆ ಎನ್ನುವುದು ಈಗ ವ್ಯಾಪಾರ, ಉದ್ದಿಮೆ, ಬೃಹತ್ ಕೈಗಾರಿಗೆ ಆಗಿದೆ. ಹೂಡಿಕೆ ಮಾಡಿ ಲಾಭ ತೆಗೆಯುವ ವಲಯವಾಗಿದೆ ಎಂದು ಮೇಲ್ಮನೆಯಲ್ಲಿಂದು ಬಿಜೆಪಿ ಸದಸ್ಯ ರವಿಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಬಿಬಿಎಂಪಿ ಚುನಾವಣೆಯಲ್ಲಿ ಎಎಪಿ 100 ಸೀಟು ಗೆದ್ದೇ ಗೆಲ್ಲುತ್ತದೆ: ಪೃಥ್ವಿ ರೆಡ್ಡಿ
ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 100 ಸೀಟುಗಳನ್ನು ಗೆಲ್ಲಲಿದೆ ಎಂದು ರಾಜ್ಯ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಿಲ್ಲಾ ರಾಜಕೀಯ ಧ್ರುವೀಕರಣಕ್ಕೆ ಸಜ್ಜಾಗುತ್ತಿದೆ ಕುಂದಾನಗರಿ?
ಕಳೆದ ಬಾರಿಯ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಂದಾಗಿ ರಾಜ್ಯ ರಾಜಕಾರಣವೇ ಬದಲಾಗಿ ಹೋಯಿತು. ಈಗ ಮತ್ತೆ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ಎದುರಾಗಿದ್ದು, ಮತ್ತೊಮ್ಮೆ ಸ್ವಪಕ್ಷೀಯರ ನಾಯಕರ ಜಿದ್ದಾಜಿದ್ದಿ ವೇದಿಕೆಯಾಗುತ್ತಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಹೊಸಕೋಟೆಯಲ್ಲಿ ಎಂಟಿಬಿ ಮ್ಯಾಜಿಕ್; ಹುಣಸೂರು, ಸಿಂಧಗಿಯಲ್ಲಿ ಕೈ ಮೇಲುಗೈ!
ರಾಜ್ಯದ ನಾಲ್ಕು ನಗರಸಭೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಹೊಸಕೋಟೆ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 31 ವಾರ್ಡ್‌ಗಳ ಹೊಸಕೋಟೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಪಡೆದಿದೆ.

ವಿಧಾನ ಪರಿಷತ್ ಗೆ ಲಕ್ಷ್ಮಣ ಸವದಿ ಅವಿರೋಧ ಆಯ್ಕೆ?: ಜೆಡಿಎಸ್ ಅಭ್ಯರ್ಥಿ ಕಣಕ್ಕೆ?
ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಫೆ.17ನೇ ತಾರೀಕಿನಂದು ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ
ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ.

