Election

ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!
ರಾಜ್ಯ

ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!

ರಾಜ್ಯದಲ್ಲಿ ಪ್ರತಿ ಚುನಾವಣೆಯೂ ನಿಗದಿತ ಸಮಯಕ್ಕೆ ನಡೆಯುತ್ತದೆ, ಅದು ವಿಧಾನಸಭೆ ಅಥವಾ ಲೋಕಸಭೆ ಅಥವಾ ಎಂಎಲ್‌ಸಿ ಚುನಾವಣೆಯಾಗಿರಲಿ, ಆದರೆ ಬಿಬಿಎಂಪಿ ಚುನಾವಣೆ ಯಾವಾಗಲೂ ವಿಳಂಬವಾಗುತ್ತದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಟಿಕೆಟ್ ಪಡೆದ ಪ್ರಮುಖರಿವರು
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಟಿಕೆಟ್ ಪಡೆದ ಪ್ರಮುಖರಿವರು

ಪ್ರಸ್ತುತ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಹುತೇಕ ಹಾಲಿ ಶಾಸಕರು ತಮ್ಮ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದು, ಕೆಲವರನ್ನು ಮಾತ್ರ ಕೈಬಿಡಲಾಗಿದೆ.

ಜಮ್ಮು-ಕಾಶ್ಮೀರ: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ, 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ದೇಶ

ಜಮ್ಮು-ಕಾಶ್ಮೀರ: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ, 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಕಾಶ್ಮೀರ ವಿಭಾಗದ ಕುಪ್ವಾರಾ, ಬಾರಾಮುಲ್ಲಾ ಮತ್ತು ಬಂಡಿಪೋರಾ, ಜಮ್ಮು ವಿಭಾಗದಲ್ಲಿ ಜಮ್ಮು, ಉಧಂಪುರ, ಕಥುವಾ ಮತ್ತು ಸಾಂಬಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಚುನಾವಣಾ ವೀಕ್ಷಕರಾಗಿ ಕಾಶ್ಮೀರಕ್ಕೆ ವಿದೇಶಿ ರಾಜತಾಂತ್ರಿಕ ನಿಯೋಗ ಭೇಟಿ!
ದೇಶ

ಚುನಾವಣಾ ವೀಕ್ಷಕರಾಗಿ ಕಾಶ್ಮೀರಕ್ಕೆ ವಿದೇಶಿ ರಾಜತಾಂತ್ರಿಕ ನಿಯೋಗ ಭೇಟಿ!

ಕಾಶ್ಮೀರಕ್ಕೆ ಪ್ರಯಾಣಿಸಿದ ಹಿರಿಯ ರಾಜತಾಂತ್ರಿಕರಲ್ಲಿ ಅಮೆರಿಕ, ಮೆಕ್ಸಿಕೊ, ಗಯಾನಾ, ದಕ್ಷಿಣ ಕೊರಿಯಾ, ಸೊಮಾಲಿಯಾ, ಪನಾಮ, ಸಿಂಗಾಪುರ, ನೈಜೀರಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ನಾರ್ವೆ, ತಾಂಜಾನಿಯಾ, ರುವಾಂಡಾ, ಅಲ್ಜೀರಿಯಾ, ಫಿಲಿಪೈನ್ಸ್ ಸೇರಿದ್ದಾರೆ.

ಜಮ್ಮು-ಕಾಶ್ಮೀರ ಚುನಾವಣೆ: ಬೆಳಗ್ಗೆ 9 ಗಂಟೆ ಹೊತ್ತಿಗೆ ಶೇ.11.11ರಷ್ಟು ಮತದಾನ
ದೇಶ

ಜಮ್ಮು-ಕಾಶ್ಮೀರ ಚುನಾವಣೆ: ಬೆಳಗ್ಗೆ 9 ಗಂಟೆ ಹೊತ್ತಿಗೆ ಶೇ.11.11ರಷ್ಟು ಮತದಾನ

ಜಿಲ್ಲಾ ಚುನಾವಣಾಧಿಕಾರಿ, ದೋಡಾ ಹರ್ವಿಂದರ್ ಸಿಂಗ್, ಮತಗಟ್ಟೆಗಳಲ್ಲಿ ಮತದಾನ ಸಾಂಗವಾಗಿ ಸಾಗುತ್ತಿದ್ದು, ಜನರು ಮತ ಚಲಾಯಿಸಲು ಉತ್ಸಾಹ ತೋರುತ್ತಿದ್ದಾರೆ ಎಂದರು.

ಜಮ್ಮು-ಕಾಶ್ಮೀರ ಚುನಾವಣೆ: NC, PDP ಅಭ್ಯರ್ಥಿಗಳ ಪರ ಮಾಜಿ ಉಗ್ರರ ಬಹಿರಂಗ ಪ್ರಚಾರ- ರಾಮ್ ಮಾಧವ್
ದೇಶ

ಜಮ್ಮು-ಕಾಶ್ಮೀರ ಚುನಾವಣೆ: NC, PDP ಅಭ್ಯರ್ಥಿಗಳ ಪರ ಮಾಜಿ ಉಗ್ರರ ಬಹಿರಂಗ ಪ್ರಚಾರ- ರಾಮ್ ಮಾಧವ್

ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಒಂದು ವೇಳೆ ಮೈತ್ರಿ ಪರಿಸ್ಥಿತಿ ಎದುರಾದರೆ ನಂತರ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

ದುಡ್ಡು ಮಾಡಲು ಚುನಾವಣೆ ಅಡ್ಡಿ ಬರಲ್ವಾ?: ಉಪ ವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ದುಡ್ಡು ಮಾಡಲು ಚುನಾವಣೆ ಅಡ್ಡಿ ಬರಲ್ವಾ?: ಉಪ ವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಸೂಚಿಸಿದರು.

ಹೊಸದುರ್ಗ ಪುರಸಭೆ ಚುನಾವಣೆ: ಬಿಜೆಪಿಗೆ ಗೆಲುವು, 2ನೇ ಬಾರಿಗೆ ಅಧಿಕಾರಕ್ಕೆ!
ರಾಜಕೀಯ

ಹೊಸದುರ್ಗ ಪುರಸಭೆ ಚುನಾವಣೆ: ಬಿಜೆಪಿಗೆ ಗೆಲುವು, 2ನೇ ಬಾರಿಗೆ ಅಧಿಕಾರಕ್ಕೆ!

23 ಸದಸ್ಯರ ಬಲ ಹೊಂದಿರುವ ಹೊಸದುರ್ಗ ಪಟ್ಟಣದ ಪುರಸಭೆಯಲ್ಲಿ ಬಿಜೆಪಿ ಸದಸ್ಯರು 14, ಪಕ್ಷೇತರರು 5, ಕಾಂಗ್ರೆಸ್ 4 ಸದಸ್ಯರ ಬಲ ಹೊಂದಿದೆ. 14 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಎರಡನೇ ಅವಧಿಗೆ ಅಧಿಕಾರ ಹಿಡಿಯಿತು.

'ಪರಿಸ್ಥಿತಿ ನಮ್ಮ ಪರವಾಗಿದೆ, ಹಾಗೆಂದು ಅತಿಯಾದ ಆತ್ಮವಿಶ್ವಾಸ ಬೇಡ': ಪಕ್ಷದ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆ
ದೇಶ

'ಪರಿಸ್ಥಿತಿ ನಮ್ಮ ಪರವಾಗಿದೆ, ಹಾಗೆಂದು ಅತಿಯಾದ ಆತ್ಮವಿಶ್ವಾಸ ಬೇಡ': ಪಕ್ಷದ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆ

ಚುನಾವಣೆಯಲ್ಲಿ ನಾವು ಕಂಡಿರುವ ಪ್ರವೃತ್ತಿಯನ್ನು ಪ್ರತಿಬಿಂಬಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ರಾಷ್ಟ್ರ ರಾಜಕೀಯವು ಪರಿವರ್ತನೆಯಾಗುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಅತ್ಯಂತ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೇಳುತ್ತೇನೆ ಎಂದರು.