Election

ಚುನಾವಣೆಗೂ ಮುನ್ನ ಬಿಜೆಪಿ ಯಾರನ್ನೂ ಹತ್ಯೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆ: ಸಚಿವ ಮಂಕಾಳ ವೈದ್ಯ
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಯಾರನ್ನೂ ಕೊಲೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆಂದು ಸಚಿವ ಮಂಕಾಳ್ ವೈದ್ಯ ಶನಿವಾರ ಹೇಳಿದ್ದಾರೆ.

ಕರ್ನಾಟಕ ರಾಜಕೀಯ ಎಂದಿಗೂ ಸ್ವಾರಸ್ಯ: ಕಾಂಗ್ರೆಸ್ ನ 'ಕರ್ನಾಟಕ ಮಾದರಿ' ಪ್ರಚಾರಕ್ಕೆ ಐಟಿ ದಾಳಿ ಹಿನ್ನೆಡೆ!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ರಾಜ್ಯದಲ್ಲಿ ಉತ್ತಮ ಜನಾಭಿಪ್ರಾಯ ಮೂಡಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ದೇಶಾದ್ಯಂತ ಸತತ ಸೋಲು ಕಾಣುತ್ತಿದ್ದ ಕಾಂಗ್ರೆಸ್ “ಕರ್ನಾಟಕ ಮಾದರಿ” ಯನ್ನು ಜನತೆಯ ಮುಂದಿಡಲು ನೋಡುತ್ತಿತ್ತು.

ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣವನ್ನು ಕೇಳಿಲ್ಲ, ಬಿಜೆಪಿ ನಾಯಕರ ಆರೋಪ ಆಧಾರರಹಿತ: ಸಿಎಂ ಸಿದ್ದರಾಮಯ್ಯ
ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಸಂಗ್ರಹ ಮಾಡಿ ಕೊಡಲಾಗುತ್ತಿದೆ, ಬೆಂಗಳೂರಿನಲ್ಲಿ ಇತ್ತೀಚೆಗೆ ಐಟಿ ಇಲಾಖೆ ದಾಳಿ ವೇಳೆ ಸಿಕ್ಕಿದ ಹಣ ಚುನಾವಣೆ ವೆಚ್ಚಕ್ಕೆ ನೀಡಲಾಗಿದ್ದು, ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಆದೇಶ ಮೇರೆಗೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.

ತಮ್ಮ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಚುನಾವಣೆಯಲ್ಲಿ ತಮ್ಮ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪಣೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಸೆಂಟ್ರಲ್ ಬಿಜೆಪಿಯ ಸುರಕ್ಷಿತ ಕ್ಷೇತ್ರ, ಕಾಂಗ್ರೆಸ್ ಸೇರಿರುವ ಶೆಟ್ಟರ್'ಗೆ ಈ ಬಾರಿ ಸೋಲು ಖಚಿತ: ಅರುಣ್ ಸಿಂಗ್
ಪಕ್ಷಕ್ಕೆ ದ್ರೋಹ ಬಗೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಸೋಲು ಕಾಣುವಂತೆ ಮಾಡುವ ಮೂಲಕ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಅರುಣ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.

ಡಿಸೆಂಬರ್ ವೇಳೆಗೆ 225 ವಾರ್ಡ್'ಗಳ ಚುನಾವಣೆ: ಸಚಿವ ರಾಮಲಿಂಗಾ ರೆಡ್ಡಿ
ಬಹು ನಿರೀಕ್ಷಿತ ಬಿಬಿಎಂಪಿ ಚುನಾವಣೆಯು ಡಿಸೆಂಬರ್ ವೇಳೆಗೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.

ಚುನಾವಣೆ ಗೆಲ್ಲಲು ಮುನಿರತ್ನ ಹನಿಟ್ರ್ಯಾಪ್; ಅದಕ್ಕೆಂದೆ ಸ್ಟುಡಿಯೋ ಇದೆ: ವಿಕಾಸ ಸೌಧ, ವಿಧಾನ ಸೌಧದಲ್ಲೆಲ್ಲಾ ಬರೀ ಆಂಟಿಗಳೇ!
ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕುರಿತು ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ.

ಆಗಸ್ಟ್ 12 ಕ್ಕೆ ಡಬ್ಲ್ಯುಎಫ್ಐ ಚುನಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬಹುನಿರೀಕ್ಷಿತ ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ಕಾರ್ಯಕಾರಿ ಸಮಿತಿಗೆ ಆ.12 ರಂದು ಚುನಾವಣೆ ನಡೆಯಲಿದೆ.

'ಕುರಿ ಕಾಯೋನಿಗೆ ಹಣದ ಬಗ್ಗೆ ಏನ್ ಗೊತ್ತು ಎಂದು ಅವಮಾನಿಸಿದ್ರು, ಚಾಲೆಂಜ್ ಆಗಿ ತಗೊಂಡು 13 ಬಾರಿ ಬಜೆಟ್ ಮಂಡಿಸಿದೆ': ಸಿದ್ದರಾಮಯ್ಯ ಮನದ ಮಾತು
ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆರಂಭಿಕ ವರ್ಷಗಳಲ್ಲಿ ತಾವು ಎದುರಿಸಿದ ಕಷ್ಟಗಳನ್ನು ಕಳೆದ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಸ್ಮರಿಸಿಕೊಂಡರು.

