Elections-2017

ಉ.ಪ್ರ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ?
ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಮನ್ ಕಿ ಬಾತ್ ನಿಲ್ಲಿಸಿ, ಜನರ ಮಾತನ್ನು ಕೇಳಿ: ಮೋದಿಗೆ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನ್ನು ನಿಲ್ಲಿಸಿ ಜನತೆಯ ಮಾತನ್ನು ಕೇಳಬೇಕೆಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

