elections 2019

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ದುಡ್ಡು ಯಾರದ್ದು?: ರಾಹುಲ್ ಗಾಂಧಿ
ವಾಹಿನಿಗಳಲ್ಲಿ 30 ಸೆಕೆಂಡ್ ಗಳ ಜಾಹಿರಾತಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಯಾರು ಫಂಡಿಂಗ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ

ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು

ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಉತ್ತಮ ಅವಕಾಶ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2019 ರಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರ ಸಮಸ್ಯೆ ಬಗೆಹರಿಸುವುದಕ್ಕೆ ಹಾಗೂ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಇರಲಿದೆ ಎಂದು ಪಾಕಿಸ್ತಾನ ಪ್ರಧಾನಿ

ಜೆಡಿಎಸ್ ಮೇಲಿನ ಅಪನಂಬಿಕೆಯಿಂದಾಗಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿಲ್ಲ: ಮೋದಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಭಾರತದಲ್ಲಿ ಸ್ಪರ್ಧೆ ಮಾಡುವಂತಿದ್ದರೆ ಕರ್ನಾಟಕದಲ್ಲಿ ಕಣಕ್ಕಿಳಿಯಬಹುದಿತ್ತು. ಆದರೆ ಅವರಿಗೆ ಮೈತ್ರಿ ಪಕ್ಷ ಜೆಡಿಎಸ್ ಮೇಲೆ ಅಪನಂಬಿಕೆ....

'ತುಕ್‌ಡೇ' ಗ್ಯಾಂಗ್ ಗೆ ದೀದಿ ಬೆಂಬಲ: ಪ್ರಧಾನಿ ನರೇಂದ್ರ ಮೋದಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ದೇಶಕ್ಕೆ ಇಬ್ಬರು ಪ್ರಧಾನಿಗಳು ಬೇಕೆಂಬುವವರನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ: ಸೋನಿಯಾ ಗಾಂಧಿ ತೀವ್ರ ಅಸಮಾಧಾನ!
ಲೋಕಸಭಾ ಚುನಾವಣೆಗೆ ಮೋದಿಯನ್ನು ಎದುರಿಸಲು ಮಹಾಘಟಬಂಧನ್ ರಚಿಸಿರುವ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಸೋನಿಯಾ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತದಾನ ಮಾಡಲು ದಿವ್ಯಾಂಗ ಮತದಾರರಿಗೆ ಓಲಾದಿಂದ ಉಚಿತ ಸೇವೆ
ದಿವ್ಯಾಂಗ ಮತದಾರರಿಗೆ ಮತದಾನಕ್ಕೆ ಅನುವು ಮಾಡಿಕೊಡುವ ಸಲುವಾಗಿ ಮೂರು ಕ್ಷೇತ್ರಗಳ 1,651 ಮತಗಟ್ಟೆ ವಲಯಗಳಿಗೆ ಒಂದು ಗಾಲಿ ಕುರ್ಚಿಗಳನ್ನು ಒದಗಿಸಲಾಗಿದೆ.

ಚುನಾವಣಾ ಅಭ್ಯರ್ಥಿಗಳ ಹೆಚ್ಚಳದಿಂದ ಇವಿಎಂಗಳ ಕೊರತೆ: ಹೊರ ರಾಜ್ಯದಿಂದ ಆಮದಿಗೆ ಕ್ರಮ
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ (ಬಿಬಿಎಂಪಿ) ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿ ಕಣಕ್ಕಿಳಿದಿರುವುದರಿಂದ ಮತಯಂತ್ರಗಳ ಕೊರತೆ ಉಂಟಾಗಿದ್ದು, ಹೊರ ಜಿಲ್ಲೆ

