ದೇಶಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಳ್ಳಾಟ; ಬ್ಲ್ಯಾಕ್ ಎಂಡ್ ವೈಟ್ ಆಗಿ ಆಯೋಗಕ್ಕೆ ತೋರಿಸುತ್ತೇವೆ: ರಾಹುಲ್ ಗಾಂಧಿ
ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ಮತಗಳ ಕಳ್ಳತನ" ಹೇಗೆ ನಡೆಯುತ್ತಿದೆ ಎಂಬುದನ್ನು ಜನರ ಮುಂದೆ ಮತ್ತು ಚುನಾವಣಾ ಆಯೋಗದ ಮುಂದೆ ಶೀಘ್ರದಲ್ಲೇ ಬ್ಲ್ಯಾಕ್ ಎಂಡ್ ವೈಟ್ ಆಗಿ ಸತ್ಯವನ್ನು ತೆರೆದಿಡುತ್ತೇನೆ ಎಂದರು.