ರಾಜ್ಯಲೋಕಸಭಾ ಚುನಾವಣೆ 2024: ಮೂಲ ಸೌಕರ್ಯ ಕೊರತೆ ಆರೋಪ; ಉಡುಪಿ, ಹಾಸನ ಜಿಲ್ಲಾ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ!
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿರುವಂತೆಯೇ ಇತ್ತ ಉಡುಪಿ ಮತ್ತು ಹಾಸನ ಜಿಲ್ಲೆಗಳ ಕೆಲ ಗ್ರಾಮಸ್ಥರು ಮೂಲ ಸೌಕರ್ಯ ಕೊರತೆ ಆರೋಪಿಸಿ ಮತದಾನವನ್ನು ಬಹಿಷ್ಕರಿಸಿದ್ದಾರೆ.