Elections

ಪ್ರಜಾಪ್ರಭುತ್ವದ ವ್ಯಾಖ್ಯಾನ ಸರ್ಕಾರ, ಚುನಾವಣೆಗೆ ಸೀಮಿತವಾಗಬಾರದು: ಮೋದಿ
ದೇಶ

ಪ್ರಜಾಪ್ರಭುತ್ವದ ವ್ಯಾಖ್ಯಾನ ಸರ್ಕಾರ, ಚುನಾವಣೆಗೆ ಸೀಮಿತವಾಗಬಾರದು: ಮೋದಿ

ಪ್ರಜಾಪ್ರಭುತ್ವದ ವ್ಯಾಖ್ಯಾನ ಕೇವಲ ಚುನಾವಣೆ ಹಾಗೂ ಸರ್ಕಾರಕ್ಕೆ ಮಾತ್ರ ಸೀಮಿತವಾಗಬಾರದು

ಮಾಯನ್ಮಾರ್ ಯಶಸ್ವಿ ಚುನಾವಣೆ:  ಭಾರತ ಸರ್ಕಾರದಿಂದ ಅಭಿನಂದನೆ
ವಿದೇಶ

ಮಾಯನ್ಮಾರ್ ಯಶಸ್ವಿ ಚುನಾವಣೆ: ಭಾರತ ಸರ್ಕಾರದಿಂದ ಅಭಿನಂದನೆ

ಮಾಯನ್ಮಾರ್ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿರುವುದಕ್ಕೆ ಅಲ್ಲಿನ ಪ್ರಜೆಗಳಿಗೆ ಭಾರತ ಸರ್ಕಾರ ಅಭಿನಂದನೆ ಸಲ್ಲಿಸಿದೆ.

ಬಿಹಾರಕ್ಕೆ ಬಿಜೆಪಿ ಪ್ರಣಾಳಿಕೆ: ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನದ ಭರವಸೆ
ದೇಶ

ಬಿಹಾರಕ್ಕೆ ಬಿಜೆಪಿ ಪ್ರಣಾಳಿಕೆ: ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನದ ಭರವಸೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನ, ದಲಿತರಿಗೆ ಕಲರ್ ಟಿವಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಿದೇ ಇರುವುದು ವಧು-ವರರಿಲ್ಲದ ವಿವಾಹದಂತಿದೆ: ಲಾಲು ಪ್ರಸಾದ್ ವ್ಯಂಗ್ಯ
ರಾಜಕೀಯ

ಬಿಜೆಪಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಿದೇ ಇರುವುದು ವಧು-ವರರಿಲ್ಲದ ವಿವಾಹದಂತಿದೆ: ಲಾಲು ಪ್ರಸಾದ್ ವ್ಯಂಗ್ಯ

ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೇ ಬಿಹಾರ ಚುನಾವಣೆಯನ್ನು ಎದುರಿಸುತ್ತಿರುವುದು, ವಧು-ವರರಿಲ್ಲದೇ ವಿವಾಹವನ್ನು ಆಯೋಜಿಸಿದಂತಿದೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ರಾಹುಲ್ ಗಾಂಧಿಯೊಂದಿಗೆ ಸಮಾವೇಶದಲ್ಲಿ ಭಾಗವಹಿಸಲು ನಿತೀಶ್ ಹಿಂದೇಟು
ರಾಜಕೀಯ

ರಾಹುಲ್ ಗಾಂಧಿಯೊಂದಿಗೆ ಸಮಾವೇಶದಲ್ಲಿ ಭಾಗವಹಿಸಲು ನಿತೀಶ್ ಹಿಂದೇಟು

ಬಿಹಾರ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ನಿರಾಕರಿಸಿದ್ದಾರೆ.

ಬಿಬಿಎಂಪಿ ಫಲಿತಾಂಶ ಜನಾದೇಶವಲ್ಲ: ಸಿಎಂ
ರಾಜಕೀಯ

ಬಿಬಿಎಂಪಿ ಫಲಿತಾಂಶ ಜನಾದೇಶವಲ್ಲ: ಸಿಎಂ

ಬಿಬಿಎಂಪಿ ಚುನಾವಣಾ ಫಲಿತಾಂಶ ತಮ್ಮ ನೇತೃತ್ವದ ಸರ್ಕಾರಕ್ಕೆ ಜನಾದೇಶ ಆಗುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಆಮ್  ಆದ್ಮಿ ಪಕ್ಷದಿಂದ ಬೊಂಬಾಟ್ ಬೆಂಗಳೂರು ಪ್ರಣಾಳಿಕೆ ಬಿಡುಗಡೆ
ಜಿಲ್ಲಾ ಸುದ್ದಿ

ಆಮ್ ಆದ್ಮಿ ಪಕ್ಷದಿಂದ ಬೊಂಬಾಟ್ ಬೆಂಗಳೂರು ಪ್ರಣಾಳಿಕೆ ಬಿಡುಗಡೆ

ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಆಮ್ ಆದ್ಮಿ ಪಾರ್ಟಿಯು `ಬೊಂಬಾಟ್ ಬೆಂಗಳೂರು' ಪ್ರಣಾಳಿಕೆ ಬಿಡುಗಡೆಮಾಡಿದೆ.

ಆಡಳಿತ ಪಕ್ಷ ನಾಯಕರಲ್ಲಿ ನಾಗರಾಜ ಕೋಟ್ಯಾಧೀಶ!
ರಾಜಕೀಯ

ಆಡಳಿತ ಪಕ್ಷ ನಾಯಕರಲ್ಲಿ ನಾಗರಾಜ ಕೋಟ್ಯಾಧೀಶ!

ಎನ್.ಆರ್ ರಮೇಶ್ ಹಾಗೂ ಅಶ್ವತ್ಥನಾರಾಯಣ ಗೌಡರು ಈ ಚುನಾವಣೆಯಲ್ಲಿ ಆಯೋಗವೇ ನಿಗದಿಪಡಿಸಿರುವ ತಲಾ ರೂ 5 ಲಕ್ಷ ಚುನಾವಣೆ ವೆಚ್ಚ ಭರೈಸಬೇಕಾದರೆ ಅದಕ್ಕೆ ಸಾಲ ಮಾಡಬೇಕು.

ಜೆಡಿಎಸ್ ಅಭ್ಯರ್ಥಿ ವಿರುದ್ಧ ಸಿಐಡಿ ತನಿಖೆ
ಜಿಲ್ಲಾ ಸುದ್ದಿ

ಜೆಡಿಎಸ್ ಅಭ್ಯರ್ಥಿ ವಿರುದ್ಧ ಸಿಐಡಿ ತನಿಖೆ

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಸಿದ ಆರೋಪದ ಸಂಬಂಧ ಬಿಬಿಎಂಪಿ ಹೆಮ್ಮಿಗೆಪುರ ವಾರ್ಡ್ ನ ಜೆಡಿಎಸ್ ಅಭ್ಯರ್ಥಿ ಪಂಚಲಿಂಗಯ್ಯ ವಿರುದ್ಧ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.