Elections

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿಸಿಎಂ ಡಿ.ಕೆ ಶಿವಕುಮಾರ್
“ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೂಪಾಯಿ ಹಣ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಚುನಾವಣಾ ಆಯೋಗದ ಕಾರ್ಯವಿಧಾನ ಪರಾಮರ್ಶಿಸಲು 'EAGLE' ರಚನೆ: ಕಾಂಗ್ರೆಸ್ ಕ್ರಮಕ್ಕೆ ವ್ಯಾಪಕ ಶ್ಲಾಘನೆ
ಚುನಾವ್ ಕಾ ಪರ್ವ್ (ಚುನಾವಣೆಗಳ ಹಬ್ಬ) ನಿಜವಾಗಿಯೂ ದೇಶ್ ಕಾ ಗರ್ವ್ (ದೇಶದ ಹೆಮ್ಮೆ) ಆಗಲು, ಕಟ್ಟುನಿಟ್ಟಾದ ಜಾಗರೂಕತೆಯನ್ನು ಕಾಪಾಡಿಕೊಳ್ಳಬೇಕು.

ಚುನಾವಣೆ ಇದ್ದಾಗ ಕಣ್ಣೀರು ಹಾಕುವ ಕುಮಾರಸ್ವಾಮಿ, ಜನ ಅಳುವಾಗ ಎಲ್ಲಿಗೆ ಹೋಗಿದ್ದರು: DKS
ಚನ್ನಪಟ್ಟಣ ಅಥವಾ ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆರಿಸಿದರೂ, ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ?

JNU ವಿವಿ ಚುನಾವಣೆ: ಎಬಿವಿಪಿ ವಿರುದ್ಧ ಯುನೈಟೆಡ್ ಲೆಫ್ಟ್ ವಿದ್ಯಾರ್ಥಿಗಳ ಒಕ್ಕೂಟಕ್ಕೆ ಜಯ; AISA ಸದಸ್ಯ ಧನಂಜಯ್ ಅಧ್ಯಕ್ಷ
ಜವಾಹರ್ ಲಾಲ್ ನೆಹರು ವಿವಿ ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯಲ್ಲಿ ಯುನೈಟೆಡ್ ಲೆಫ್ಟ್ ಎಬಿವಿಪಿ ವಿರುದ್ಧ ಜಯಗಳಿಸಿದೆ.

ನನ್ನ ಬಳಿ ಅಷ್ಟೊಂದು ಹಣವಿಲ್ಲ, ನಾನು ಈಗ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಎಸ್ ಎಂ ಕೃಷ್ಣ
ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಾಂವಿಧಾನಿಕ ಮೌಲ್ಯಗಳ ಸವಕಳಿ ಮತ್ತು ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚುತ್ತಿರುವುದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಪಾಕ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ ಎಂದ ಇಮ್ರಾನ್ ಖಾನ್ ಪಕ್ಷ; ಸೋಲು ಒಪ್ಪಿಕೊಳ್ಳದ ನವಾಜ್ ಷರೀಫ್
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಿದೆ ಎಂದು ಹೇಳಿಕೊಂಡಿರುವ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ, ಫಲಿತಾಂಶವನ್ನು ರಿಗ್ ಮಾಡಲು ಫಲಿತಾಂಶ...

ರಾಜ್ಯಸಭೆ ಚುನಾವಣೆಗೆ ದಿನಾಂಕ ಪ್ರಕಟ: ರಾಜ್ಯದ ನಾಲ್ಕು ಸ್ಥಾನ ಸೇರಿ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಮತದಾನ
ಕೇಂದ್ರ ಚುನಾವಣಾ ಆಯೋಗ(ಇಸಿಐ) ಸೋಮವಾರ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಫೆಬ್ರವರಿ 27 ರಂದು ಮತದಾನ ನಡೆಯಲಿದೆ.

ಬಾಂಗ್ಲಾದೇಶ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ: ಅಮೆರಿಕಾ ಹೇಳಿಕೆ
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷವು ಚುನಾವಣೆಯಲ್ಲಿ ಜಯಗಳಿಸಿದ ಬೆನ್ನಲ್ಲೇ ಅಲ್ಲಿ ಚುನಾವಣೆ ದಿನದಂದು ನಡೆದ ಹಿಂಸಾಚಾರ ಮತ್ತು ಅಕ್ರಮಗಳ ವರದಿಗಳ ಬಗ್ಗೆ ಅಮೆರಿಕ ಮತ್ತು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿವೆ.

ಡಿಸೆಂಬರ್ 21ರಂದು ಕುಸ್ತಿ ಫೆಡರೇಶನ್ ಚುನಾವಣೆ; ಅದೇ ದಿನ ಫಲಿತಾಂಶ!
ಡಿಸೆಂಬರ್ 21ರಂದು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(WFI) ಚುನಾವಣೆ ನಡೆಯಲಿದೆ. ಮತ ಎಣಿಕೆಯ ನಂತರ ಅದೇ ದಿನ ಡಬ್ಲ್ಯುಎಫ್‌ಐನ ಹೊಸ ಸರ್ಕಾರಿ ಸಂಸ್ಥೆಯ ಚುನಾವಣೆಯ ಮತದಾನ, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆ ಕೂಡ ಪ್ರಕಟವಾಗುವ ಸಾಧ್ಯತೆಯಿದೆ.

