Elections

ಮುಂಬರುವ ಚುನಾವಣೆಗಳು: ಐಟಿ ದಾಳಿಯಿಂದ ರಾಜ್ಯ ರಾಜಕೀಯದಲ್ಲಿ ತಲ್ಲಣ; ತಂತ್ರಗಾರಿಕೆಗೆ ಕಾಂಗ್ರೆಸ್ ನಾಯಕರು ಮುಂದು!
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಗುತ್ತಿಗೆದಾರರ ಮೇಲೆ ಆದಾಯ ತೆರಿಗೆ ದಾಳಿಯಾಗಿದ್ದು ಈ ಸಂದರ್ಭದಲ್ಲಿ ಸಿಕ್ಕಿದ ಕೋಟ್ಯಂತರ ನಗದು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಆಡಳಿತ ಪಕ್ಷ ವಿರುದ್ಧ ಪ್ರಮುಖ ಅಸ್ತ್ರವಾಗಿದೆ.

ಕುಕ್ಕರ್ ಹಂಚಿದ್ದಾಗಿ ಪುತ್ರನ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು!
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ.

ಭಾರತ ಎಂದು ಮರುನಾಮಕರಣ: ಚುನಾವಣೆ ಹಿನ್ನೆಲೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ- ಸಿದ್ದರಾಮಯ್ಯ
ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶತ್ರುವಿನ ಶತ್ರು- ಮಿತ್ರ: ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ- ಜೆಡಿಎಸ್ ಮೈತ್ರಿ ಅಸ್ತ್ರ!
ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಮುಂಬರುವ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಚುನಾವಣೆಗಳಲ್ಲಿ ಹಣದ ಪ್ರಭಾವ ಹೆಚ್ಚಳ ಕುರಿತು ಮಾಜಿ ಸಿಎಂ ಎಸ್ ಎಂ ಕೃಷ್ಣ ಕಳವಳ
ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣದ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಈ ಪರಿಸ್ಥಿತಿ ಪ್ರಜಾಪ್ರಭುತ್ವವನ್ನು ಹಳಿತಪ್ಪಿಸುವ ಸಾಧ್ಯತೆಯಿರುವುದರಿಂದ ಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಬಹುತೇಕ ಶಾಂತಿಯುತ ಮತದಾನ: ಡಿಜಿ-ಐಜಿಪಿ ಮಾಹಿತಿ
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಹುತೇಕ ಶಾಂತಿಯುತ ಮತದಾನ ನಡೆದಿದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣಾ ಅಖಾಡದಲ್ಲಿ ಮಾವಂದಿರು: ಇಬ್ಬರು ಐಪಿಎಸ್ ಅಳಿಯಂದಿರಿಗೆ 'ವರ್ಗಾವಣೆ ಭಾಗ್ಯ'!
ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

'ಮಹಾರಾಷ್ಟ್ರದಲ್ಲಿ ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ': ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಭಾನುವಾರ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು ಮತ್ತು ಅದಕ್ಕೆ ನಾವು 'ಸಿದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್: ಚುನಾವಣೆ ಬಳಿಕ 'ಶುಚಿ ಯೋಜನೆ' ಪುನರಾರಂಭ?
ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವುದು ಸೇರಿದಂತೆ ಋತುಸ್ರಾವ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿ ಜಾರಿಗೆ ತರಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಶುಚಿ ಯೋಜನೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

