Elections

ಕೆಆರ್ ಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲು ನನಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ
ರಾಜಕೀಯ

ಕೆಆರ್ ಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲು ನನಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ

ಕೆ.ಆರ್.ಪೇಟೆಯಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಜನ ಬೆಂಬಲ ನೀಡಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಣಕ್ಕಿಯಲಿದ್ದಾರೆಂಬ ಊಹಾಪೋಹಗಳಿಗೆ ಸಚಿವ ನಾರಾಯಣ ಗೌಡ ಅವರು ಶನಿವಾರ ತೆರೆ ಎಳೆದಿದ್ದಾರೆ.

ವಿಧಾನಸಭೆ ಚುನಾವಣೆ: ಮನೆ ಬಾಗಿಲಿಗೆ ನೀರು ಕೊಡುವ ಮೂಲಕ ಮತದಾರರ ಓಲೈಕೆಗೆ ಯತ್ನ
ರಾಜ್ಯ

ವಿಧಾನಸಭೆ ಚುನಾವಣೆ: ಮನೆ ಬಾಗಿಲಿಗೆ ನೀರು ಕೊಡುವ ಮೂಲಕ ಮತದಾರರ ಓಲೈಕೆಗೆ ಯತ್ನ

ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯುಎಸ್‌ಎಸ್‌ಬಿ)ಗೆ ವಿವಿಧ ಹಂತದ ರಾಜಕಾರಣಿಗಳಿಂದ ವಿವಿಧ ಪ್ರದೇಶಗಳಿಗೆ ಹೆಚ್ಚಿನ ನೀರು ಪೂರೈಸಬೇಕು ಎಂಬ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಈ ನಡುವಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರ ಬರುತ್ತಿರುವುದು ಪರೀಕ್ಷೆಯ ಮೇಲೆ ಬೀರುವ ಸಾಧ್ಯತೆಗಳ ಕುರಿತು ಆತಂಕಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ.

ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಸಿ: ಆಯೋಗಕ್ಕೆ ಬಿಜೆಪಿ, ಕಾಂಗ್ರೆಸ್ ಒತ್ತಾಯ
ರಾಜ್ಯ

ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಸಿ: ಆಯೋಗಕ್ಕೆ ಬಿಜೆಪಿ, ಕಾಂಗ್ರೆಸ್ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಅನುಪ್ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಗುರುವಾರ ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ: ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಡಿ
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆ: ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಡಿ

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡವು.

ದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಪ್ರಮುಖ ಚರ್ಚೆ
ರಾಜಕೀಯ

ದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಪ್ರಮುಖ ಚರ್ಚೆ

ಸೋಮವಾರ ಮತ್ತು ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ವಿಧಾನಸಬಾ ಚುನಾವಣೆ ಕುರಿತು ಪ್ರಮುಖ ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.

ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು
ದೇಶ

ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು

ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ  ಪ್ರಾಬಲ್ಯ ಮೆರೆದಿದ್ದಾರೆ.

ಎಲೆಕ್ಟ್ರೋಲ್ ಬಾಂಡ್: ಇದು ಹೂಡಿಕೆಯ ಬಾಂಡ್ ಅಲ್ಲ, ದೇಣಿಗೆಯ ಬಾಂಡ್! (ಹಣಕ್ಲಾಸು)
ಅಂಕಣಗಳು

ಎಲೆಕ್ಟ್ರೋಲ್ ಬಾಂಡ್: ಇದು ಹೂಡಿಕೆಯ ಬಾಂಡ್ ಅಲ್ಲ, ದೇಣಿಗೆಯ ಬಾಂಡ್! (ಹಣಕ್ಲಾಸು)

ಹಣಕ್ಲಾಸು-337ರಂಗಸ್ವಾಮಿ ಮೂನಕನಹಳ್ಳಿ

ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಜೆಡಿಎಸ್: ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಪ್ರಚಾರ ಆರಂಭಿಸಲು ಮುಂದು!
ರಾಜಕೀಯ

ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದ ಜೆಡಿಎಸ್: ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಪ್ರಚಾರ ಆರಂಭಿಸಲು ಮುಂದು!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಂಚರತ್ನ ಯಾತ್ರೆ ಆರಂಭಿಸಿರುವ ಜೆಡಿಎಸ್, ಮೈಸೂರಿನಿಂದ ಚುನಾವಣಾ ಪ್ರಚಾರ ಆರಂಭಿಸಲು ಬೃಹತ್ ಸಮಾವೇಶವನ್ನು ಆಯೋಜಿಸಿದೆ.