ರಾಜಕೀಯ'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'
ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು.