Electoral Bonds Sale

ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾ ಬಹಿರಂಗ: ಯಾವ ಪಕ್ಷಕ್ಕೆ ಎಷ್ಟು ದೇಣಿಗೆ, ನೀವು ತಿಳಿಯಬೇಕೆ? ಇಲ್ಲಿದೆ ಪಟ್ಟಿ!
ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಸೂಚನೆ ನಂತರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾವನ್ನು ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಿದ್ದು ಈ ಡೇಟಾವನ್ನು ಚುನಾವಣಾ ಆಯೋಗವೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ; ಸೋಮವಾರದಿಂದ 26ನೇ ಹಂತದ ಚುನಾವಣಾ ಬಾಂಡ್‌ಗಳು ಮಾರಾಟ!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಗಳ ವಿತರಣೆಗೆ ಅನುಮೋದನೆ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 26ನೇ ಹಂತದ ಚುನಾವಣಾ ಬಾಂಡ್ ಮಾರಾಟವನ್ನು ಸೋಮವಾರದಿಂದ ಆರಂಭಿಸಲಿದೆ.

