Electoral bonds

ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್, PM ಕೇರ್ಸ್ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್
ಚುನಾವಣಾ ಬಾಂಡ್ ಯೋಜನೆಯು ಸಾವಿರಾರು ಕೋಟಿ ರೂಪಾಯಿಗಳನ್ನು ಒಳಗೊಂಡಿದೆ. ಆದರೆ ಹಣವನ್ನು ಯಾರು ದಾನ ಮಾಡಿದರು ಅಥವಾ ಅದರಿಂದ ಯಾರು ಲಾಭ ಪಡೆದರು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದರು.

ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಬಾಲಿಶತನ ಪ್ರದರ್ಶಿಸುತ್ತಿದೆ: ಕೇಂದ್ರ ಸರ್ಕಾರ
ಚುನಾವಣಾ ಬಾಂಡ್ ಮೂಲಕ ಬಂದಿರುವುದು ವೈಟ್ ಮನಿ. ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರಿಂಕೋರ್ಟ್ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ, ಕಾಂಗ್ರೆಸ್ನ ಆರೋಪ ಸರಿಯಲ್ಲ.

ಚುನಾವಣಾ ಬಾಂಡ್ ಬಳಿಕ ಪಿಎಂ ಕೇರ್ಸ್ ಫಂಡ್ ಮೇಲೂ ಅನುಮಾನ: ತನಿಖೆಗೆ ಆಗ್ರಹ
ಚುನಾವಣಾ ಬಾಂಡ್ಗಳು ಅಸಂವಿಧಾನಿಕ ಎಂದು ಘೋಷಿಸಲ್ಪಟ್ಟ ಬೆನ್ನಲ್ಲೇ, ಪಿಎಂ ಕೇರ್ಸ್ ಫಂಡ್ ಬಗ್ಗೆಯೂ ಇದೀಗ ಅನುಮಾನಗಳು ಮೂಡತೊಡಗಿದ್ದು, ಇದರ ಬಗ್ಗೆಯೂ ತನಿಖೆ ನಡಸಬೇಕೆಂದು ಹಲವರು ಆಗ್ರಹಿಸುತ್ತಿದ್ದಾರೆ.

ಚುನಾವಣಾ ಬಾಂಡ್, ಪಿಎಂ ಕೇರ್ಸ್ ದೊಡ್ಡ ಹಗರಣಗಳು: ಪರಕಾಲ ಪ್ರಭಾಕರ್ ಟೀಕೆ

RTI ಕಾಯ್ದೆಯಡಿ ಚುನಾವಣಾ ಬಾಂಡ್ ಗಳ ವಿವರ ನೀಡಲು SBI ನಕಾರ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಆರ್ ಟಿಐ ಅಡಿಯಲ್ಲಿ ಚುನಾವಣಾ ಬಾಂಡ್ ಗಳ ವಿವರಗಳನ್ನು ನೀಡುವುದಕ್ಕೆ ನಿರಾಕರಿಸಿದೆ.

ಚುನಾವಣಾ ಬಾಂಡ್ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ, ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಲಿ: ಹೆಚ್.ಕೆ. ಪಾಟೀಲ್ ಆಗ್ರಹ
ಚುನಾವಣಾ ಬಾಂಡ್ ಹೆಸರಿನಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದ್ದು, ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ಅವರು ಆಗ್ರಹಿಸಿದ್ದಾರೆ.

ಹಫ್ತಾ ವಸೂಲಿ ಆರೋಪ: ರಾಹುಲ್ಗೆ 1,600 ಕೋಟಿ ರೂ. ಎಲ್ಲಿಂದ ಬಂತು- ಅಮಿತ್ ಶಾ ಪ್ರಶ್ನೆ
ಚುನಾವಣಾ ಬಾಂಡ್ ಗಳನ್ನು 'ಹಫ್ತಾ ವಸೂಲಿ' ಎಂದು ಕರೆಯುತ್ತಿರುವ ರಾಹುಲ್ ಗಾಂಧಿ 1,600 ಕೋಟಿ ರೂ.ಗಳನ್ನು ಎಲ್ಲಿಂದ ಪಡೆದರು ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಳಿದ್ದಾರೆ.

'ಪ್ರಧಾನ ಮಂತ್ರಿ ಹಫ್ತಾ ವಸೂಲಿ ಯೋಜನೆ': ಚುನಾವಣಾ ಬಾಂಡ್ ಕುರಿತು ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಚುನಾವಣಾ ಬಾಂಡ್ಗಳ ವಿಚಾರದಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಸೋಮವಾರ ಮೋದಿ ಅವರದ್ದು ಹಫ್ಸಾ ವಸೂಲಿ ಸರ್ಕಾರ ಆರೋಪಿಸಿದೆ. ಅಲ್ಲದೇ ಸಿಬಿಐ, ಇಡಿ ಅಥವಾ ಐಟಿಯಿಂದ ತನಿಖೆ ಎದುರಿಸಿದ ಒಟ್ಟು 21 ಸಂಸ್ಥೆಗಳು ಚುನಾವಣಾ ಬಾಂಡ್ಗಳ ಮೂಲಕ ದೇಣಿಗೆ ನೀಡಿದ್ದಾರೆ ಎಂದು ಹೇಳಿದೆ.

Electoral Bonds: ಇದಿಷ್ಟೇ ಸಾಲದು, ಎಲ್ಲ ಮಾಹಿತಿ ಬೇಕು.. ವಿವರ ಬಹಿರಂಗದಲ್ಲೂ selective ಆಗದಿರಿ; SBI ಗೆ 'ಸುಪ್ರೀಂ' ಚಾಟಿ!
ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದ್ದು, ವಿವರ ಕೇಳಿದ್ದ ಸರ್ವೋಚ್ಛ ನ್ಯಾಯಾಲಯ ವಿವರ ಬಹಿರಂಗದಲ್ಲೂ selective ಆಗದಿರಿ.. ಎಲ್ಲ ಮಾಹಿತಿ ಬೇಕು ಎಂದು ಚಾಟಿ ಬೀಸಿದೆ.

