Electoral bonds

ಚುನಾವಣಾ ಬಾಂಡ್: ಹೈದರಾಬಾದ್ ಮೂಲದ ಕಂಪನಿಯಿಂದ ಜೆಡಿಎಸ್ಗೆ ಕೋಟ್ಯಾಂತರ ರೂ. ದೇಣಿಗೆ!
ಜಾತ್ಯತೀತ ಜನತಾ ದಳ ಕೂಡ ತಮಗೆ ಒಟ್ಟು 89.75 ಕೋಟಿ ದೇಣಿ ಬಂದಿರುವ ಬಗ್ಗೆ ಘೋಷಿಸಿದೆ. ಮಾರ್ಚ್ 20, 2018 ರಿಂದ ಸೆಪ್ಟೆಂಬರ್ 30, 2023 ರವರೆಗೆ ಕಂಪನಿಗಳಿಂದ ಪಡೆದ ಹಣದ ಕುರಿತು ವಿವರ ನೀಡಿದೆ.

ಚುನಾವಣಾ ಬಾಂಡ್ ಗಳ ಮೂಲಕ ಬಿಜೆಪಿ ಸ್ವೀಕರಿಸಿದ ಮೊತ್ತ 6,986.5 ಕೋಟಿ ರೂ, ಫ್ಯೂಚರ್ ಗೇಮಿಂಗ್ ನಿಂದ ಡಿಎಂಕೆಗೆ ಅತಿ ಹೆಚ್ಚಿನ ದಾನ!
ಚುನಾವಣಾ ಬಾಂಡ್‌ಗಳ ಪ್ರಮುಖ ಖರೀದಿದಾರ ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ ಸರ್ವಿಸಸ್ ತಮಿಳುನಾಡಿನ ಆಡಳಿತಾರೂಢ ಡಿಎಂಕೆಗೆ ಈಗ ರದ್ದಾದ ಪಾವತಿ ವಿಧಾನದ ಮೂಲಕ 509 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ಬಹಿರಂಗಪಡಿಸಿವೆ.

ಚುನಾವಣಾ ಬಾಂಡ್‌ಗಳು ಒಂದು 'ಪ್ರಯೋಗ', ಅದು ಎಷ್ಟು ಪ್ರಯೋಜನಕಾರಿ ಎಂಬುದನ್ನು ಸಮಯ ಹೇಳುತ್ತದೆ: ದತ್ತಾತ್ರೇಯ ಹೊಸಬಾಳೆ
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ಗಳು ಒಂದು 'ಪ್ರಯೋಗ'ವಾಗಿದ್ದು, ಅದು ಎಷ್ಟು ಪ್ರಯೋಜನಕಾರಿ ಮತ್ತು ಪರಿಣಾಮಕಾರಿ ಎಂಬುದನ್ನು ಸಮಯ ಹೇಳುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್‌ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಭಾನುವಾರ ಹೇಳಿದ್ದಾರೆ.

ಚುನಾವಣಾ ಆಯೋಗದಿಂದ ಚುನಾವಣಾ ಬಾಂಡ್ ನ ಹೊಸ ದತ್ತಾಂಶ ಬಹಿರಂಗ
ಚುನಾವಣಾ ಆಯೋಗ ಇಂದು ಚುನಾವಣಾ ಬಾಂಡ್ ಗಳ ಹೊಸ ದತ್ತಾಂಶವನ್ನು ಬಹಿರಂಗಗೊಳಿಸಿದೆ.

ಚುನಾವಣಾ ಆಯೋಗ ಯಾವಾಗಲೂ ಪಾರದರ್ಶಕತೆಯ ಪರವಾಗಿದೆ: ಚುನಾವಣಾ ಬಾಂಡ್ ಬಗ್ಗೆ ರಾಜೀವ್ ಕುಮಾರ್
ರಾಜಕೀಯ ಪಕ್ಷಗಳ ನಿಧಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ ಚುನಾವಣಾ ಆಯೋಗಕ್ಕೆ ಒಲವು ಇದೆ.
Electoral bonds: ಕಾಂಗ್ರೆಸ್ ಬ್ಯಾಂಕ್ ಖಾತೆ, 300 ಕೋಟಿ ರೂ ಸ್ಥಗಿತ..: ಮೋದಿ ಸರ್ಕಾರದ ವಿರುದ್ಧ ಖರ್ಗೆ ಕಿಡಿ
ಚುನಾವಣಾ ಬಾಂಡ್ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣಾ ಬಾಂಡ್ ಮೂಲಕ ಎಲ್ಲ ಪ್ರಾದೇಶಿಕ ಪಕ್ಷಗಳು ಸಂಗ್ರಹಿಸಿದ್ದು 5,221 ಕೋಟಿ ರೂ.; ಕಾಂಗ್ರೆಸ್, ಬಿಜೆಪಿ ಗಳಿಸಿದ್ದೆಷ್ಟು?
ಏಪ್ರಿಲ್ 2019 ಮತ್ತು ಜನವರಿ 2024ರ ನಡುವೆ ಚುನಾವಣಾ ಬಾಂಡ್‌ಗಳ ಮೂಲಕ ಪ್ರಾದೇಶಿಕ ಪಕ್ಷಗಳು 5,221 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆಗಳನ್ನು ಪಡೆದಿವೆ. ಇದೇ ಅವಧಿಯಲ್ಲಿ ಬಿಜೆಪಿಯೊಂದೇ 6,060.51 ಕೋಟಿ ರೂಪಾಯಿ ಸಂಗ್ರಹಿಸಿದೆ.

ಅಟ್ ಲೀಸ್ಟ್... ಇದು ಕಪ್ಪು ಹಣ ಅಲ್ಲ: ಚುನಾವಣಾ ಬಾಂಡ್ ಬಗ್ಗೆ ನಿರ್ಮಲಾ ಸೀತಾರಾಮನ್
ಚುನಾವಣಾ ಬಾಂಡ್ ಯೋಜನೆಯ ದತ್ತಾಂಶಗಳನ್ನು ಬಿಡುಗಡೆ ಮಾಡಿದ ನಂತರ ಭಾರಿ ವಿವಾದ ಸೃಷ್ಟಿಸಲಾಗುತ್ತಿದೆ.

ಕಾಂಗ್ರೆಸ್ ಬ್ಯಾಂಕ್ ಖಾತೆ, 300 ಕೋಟಿ ರೂ ಸ್ಥಗಿತ.. ಇಂತಹ ಸ್ಥಿತಿಯಲ್ಲಿ ಚುನಾವಣೆ ಎದುರಿಸುವುದು ಹೇಗೆ?: ಮೋದಿ ಸರ್ಕಾರದ ವಿರುದ್ಧ ಖರ್ಗೆ ಕಿಡಿ
ಕೇಂದ್ರ ಮೋದಿ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಪಕ್ಷದ ಸುಮಾರು 300 ಕೋಟಿ ರೂ ಗಳನ್ನು ಬಳಸದಂತಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

