Electoral bonds

ಚುನಾವಣಾ ಬಾಂಡ್‌: ಭಾರತದ ಅತಿದೊಡ್ಡ ಹಗರಣ ಎಂದ ಶಿವಸೇನೆ; ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ
ದೇಶ

ಚುನಾವಣಾ ಬಾಂಡ್‌: ಭಾರತದ ಅತಿದೊಡ್ಡ ಹಗರಣ ಎಂದ ಶಿವಸೇನೆ; ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಈ ಪ್ರಕರಣವನ್ನು ಶಿವಸೇನೆ ಭಾರತದ ಅತಿದೊಡ್ಡ ಹಗರಣ ಎಂದು ಬಣ್ಣಿಸಿದೆ.

ಚುನಾವಣಾ ಬಾಂಡ್‌ಗಳ ಸಂಖ್ಯೆ ಪ್ರಕಟಿಸಿ: SBI ಗೆ ಸುಪ್ರೀಂ ಕೋರ್ಟ್ ನೊಟೀಸ್!
ದೇಶ

ಚುನಾವಣಾ ಬಾಂಡ್‌ಗಳ ಸಂಖ್ಯೆ ಪ್ರಕಟಿಸಿ: SBI ಗೆ ಸುಪ್ರೀಂ ಕೋರ್ಟ್ ನೊಟೀಸ್!

ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೊಟೀಸ್ ನೀಡಿದೆ

ಚುನಾವಣಾ ಬಾಂಡ್‌ಗಳ ಮೂಲಕ 400 ಕೋಟಿ ರೂ. ಸಂಗ್ರಹಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಖರ್ಗೆ
ದೇಶ

ಚುನಾವಣಾ ಬಾಂಡ್‌ಗಳ ಮೂಲಕ 400 ಕೋಟಿ ರೂ. ಸಂಗ್ರಹಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಖರ್ಗೆ

ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸಿ 45 ಕಂಪನಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 400 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.

22,217 ಚುನಾವಣಾ ಬಾಂಡ್ ಖರೀದಿ; 22,030 ನಗದಾಗಿ ಪರಿವರ್ತನೆ: ಸುಪ್ರೀಂ ಕೋರ್ಟ್ ಗೆ SBI ಮಾಹಿತಿ
ದೇಶ

22,217 ಚುನಾವಣಾ ಬಾಂಡ್ ಖರೀದಿ; 22,030 ನಗದಾಗಿ ಪರಿವರ್ತನೆ: ಸುಪ್ರೀಂ ಕೋರ್ಟ್ ಗೆ SBI ಮಾಹಿತಿ

ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ದತ್ತಾಂಶವನ್ನು ಎಸ್ ಬಐ, ಸುಪ್ರೀಂ ಕೋರ್ಟ್ ಗೆ ನೀಡಿದೆ.

Electoral Bonds ಪ್ರಕರಣ: SBI ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಮಾರ್ಚ್ 12ರೊಳಗೆ ದತ್ತಾಂಶ ಸಲ್ಲಿಕೆಗೆ ಸೂಚನೆ
ದೇಶ

Electoral Bonds ಪ್ರಕರಣ: SBI ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಮಾರ್ಚ್ 12ರೊಳಗೆ ದತ್ತಾಂಶ ಸಲ್ಲಿಕೆಗೆ ಸೂಚನೆ

ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತಾಂಶ ಸಲ್ಲಿಕೆಯ ಗಡುವು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ನಾಳೆ ಅಂದರೆ ಮಾರ್ಚ್ 12ರೊಳೆಗೆ ಎಲ್ಲ ದತ್ತಾಂಶಗಳನ್ನು ಕೋರ್ಟ್ ಗೆ ಸಲ್ಲಿಸುವಂತೆ ಸೂಚನೆ ನೀಡಿದೆ.

ಚುನಾವಣಾ ಬಾಂಡ್‌: ಗಡುವು ವಿಸ್ತರಣೆ ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿ ಮಾ. 11ಕ್ಕೆ ಸುಪ್ರೀಂ ವಿಚಾರಣೆ
ದೇಶ

ಚುನಾವಣಾ ಬಾಂಡ್‌: ಗಡುವು ವಿಸ್ತರಣೆ ಕೋರಿ ಎಸ್‌ಬಿಐ ಸಲ್ಲಿಸಿದ ಅರ್ಜಿ ಮಾ. 11ಕ್ಕೆ ಸುಪ್ರೀಂ ವಿಚಾರಣೆ

ಚುನಾವಣಾ ಬಾಂಡ್‌ಗಳ ವಿವರ ನೀಡಲು ಜೂನ್ 30 ರವರೆಗೆ ಕಾಲಾವಕಾಶ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಾರ್ಚ್ 11 ರಂದು ವಿಚಾರಣೆ ನಡೆಸಲಿದೆ.

ಅಜ್ಞಾತ ಮೂಲಗಳಿಂದ ರಾಜಕೀಯ ಪಕ್ಷಗಳಿಗೆ ಬಂದ ಶೇ.82 ರಷ್ಟು ಆದಾಯ ಚುನಾವಣಾ ಬಾಂಡ್‌ಗಳದ್ದು!
ದೇಶ

ಅಜ್ಞಾತ ಮೂಲಗಳಿಂದ ರಾಜಕೀಯ ಪಕ್ಷಗಳಿಗೆ ಬಂದ ಶೇ.82 ರಷ್ಟು ಆದಾಯ ಚುನಾವಣಾ ಬಾಂಡ್‌ಗಳದ್ದು!

ಚುನಾವಣಾ ಬಾಂಡ್ ಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವ ಸಂದರ್ಭದಲ್ಲೇ ಈ ಬಾಂಡ್ ಗಳಿಂದ ರಾಜಕೀಯ ಪಕ್ಷಗಳಿಗೆ ಬಂದಿರುವ ಆದಾಯದ ಕುರಿತು ಕುತೂಹಲಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.

ಲೋಕಸಭೆ ಚುನಾವಣೆ ಮುಗಿದ ಮೇಲೆ SBI ಚುನಾವಣಾ ಬಾಂಡ್ ವಿವರ ಸಲ್ಲಿಸಲು ಬಿಜೆಪಿ ಪ್ರಯತ್ನ: ಖರ್ಗೆ ಟೀಕೆ
ದೇಶ

ಲೋಕಸಭೆ ಚುನಾವಣೆ ಮುಗಿದ ಮೇಲೆ SBI ಚುನಾವಣಾ ಬಾಂಡ್ ವಿವರ ಸಲ್ಲಿಸಲು ಬಿಜೆಪಿ ಪ್ರಯತ್ನ: ಖರ್ಗೆ ಟೀಕೆ

ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಹೆಚ್ಚಿನ ಸಮಯ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸುಪ್ರೀಂ ಕೋರ್ಟ್‌ಗೆ ಮೊರೆ

5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಬಿಡುಗಡೆ, ದತ್ತಾಂಶ ನೀಡಿಕೆ ಗಡುವು ವಿಸ್ತರಿಸಿ: 'ಸುಪ್ರೀಂ'ಗೆ SBI ಮನವಿ
ದೇಶ

5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಬಿಡುಗಡೆ, ದತ್ತಾಂಶ ನೀಡಿಕೆ ಗಡುವು ವಿಸ್ತರಿಸಿ: 'ಸುಪ್ರೀಂ'ಗೆ SBI ಮನವಿ

5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ನೀಡಿಕೆಗಾಗಿ ನೀಡಿರುವ ಗಡುವನ್ನು ಮಾರ್ಚ್ 6 ರಿಂದ ಜೂನ್ 30 ರವರೆಗೆ ವಿಸ್ತರಿಸಿ ಎಂದು ಸುಪ್ರೀಂ ಕೋರ್ಟ್ ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಮಾಡಿಕೊಂಡಿದೆ.