Electoral bonds

Explainer: ಚುನಾವಣಾ ಬಾಂಡ್ ಕುರಿತ ದತ್ತಾಂಶ ಒದಗಿಸಲು SBI ನಾಲ್ಕು ತಿಂಗಳ ಸಮಯ ಕೇಳಿದ್ದೇಕೆ?
ದೇಶ

Explainer: ಚುನಾವಣಾ ಬಾಂಡ್ ಕುರಿತ ದತ್ತಾಂಶ ಒದಗಿಸಲು SBI ನಾಲ್ಕು ತಿಂಗಳ ಸಮಯ ಕೇಳಿದ್ದೇಕೆ?

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿದ ಬೆನ್ನಲ್ಲೇ ಈ 22,217 ಬಾಂಡ್‌ಗಳಿಗೆ ಯಾರು ಹಣವನ್ನು ಠೇವಣಿ ಮಾಡಿದ್ದಾರೆ? ಅವರಿಂದ ಹಣವನ್ನು ಯಾರು ತೆಗೆದುಕೊಂಡಿದ್ದಾರೆ? ಎಂಬ ಮಾಹಿತಿಯನ್ನು ಒದಗಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸುಮಾರು ನಾಲ್ಕು ತಿಂಗಳ ಕಾಲಾವಕಾಶ ಕೇಳಿದೆ.

ಬ್ಯಾಂಕ್​ ಖಾತೆಗಳು ಸ್ಥಗಿತ; ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ ಎಂದ ಕಾಂಗ್ರೆಸ್
ಸುದ್ದಿ

ಬ್ಯಾಂಕ್​ ಖಾತೆಗಳು ಸ್ಥಗಿತ; ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ ಎಂದ ಕಾಂಗ್ರೆಸ್

ಚುನಾವಣಾ ಬಾಂಡ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಮಸ್ಯೆಯೊಂದು ಎದುರಾಗಿದೆ.

ಪಕ್ಷದ ಬ್ಯಾಂಕ್​ ಖಾತೆಗಳು ಸ್ಥಗಿತಗೊಂಡಿವೆ, ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ, ನ್ಯಾಯಮಂಡಳಿಗೆ ದೂರು: ಕಾಂಗ್ರೆಸ್​
ದೇಶ

ಪಕ್ಷದ ಬ್ಯಾಂಕ್​ ಖಾತೆಗಳು ಸ್ಥಗಿತಗೊಂಡಿವೆ, ವಿದ್ಯುತ್ ಬಿಲ್ ಕಟ್ಟಲೂ ಹಣವಿಲ್ಲ, ನ್ಯಾಯಮಂಡಳಿಗೆ ದೂರು: ಕಾಂಗ್ರೆಸ್​

ಚುನಾವಣಾ ಬಾಂಡ್ ವಿಚಾರವಾಗಿ ಸುಪ್ರೀಂ ಕೋರ್ಟ್ ತೀಪ್ರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಮುಗಿಬಿದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಪಕ್ಷದ ಎಲ್ಲ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ಚುನಾವಣಾ ಬಾಂಡ್‌; 'ಸುಪ್ರೀಂ' ತೀರ್ಪಿನಿಂದಾದ ಬದಲಾವಣೆ ಏನು? ಯಾರಿಗೆ ಲಾಭ?
ಸುದ್ದಿ

ಚುನಾವಣಾ ಬಾಂಡ್‌; 'ಸುಪ್ರೀಂ' ತೀರ್ಪಿನಿಂದಾದ ಬದಲಾವಣೆ ಏನು? ಯಾರಿಗೆ ಲಾಭ?

ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ಆ ಮೂಲಕ ಕಾರ್ಪೊರೇಟ್‌ ಸಂಸ್ಥೆಗಳಿಂದ ರಾಜಕೀಯ ಪಕ್ಷಗಳಿಗೆ ಬರುವ ಅನಿಯಮಿತ ನಿಧಿಗಳಿಗೆ ತಡೆ ಹಾಕಿದೆ.

ಚುನಾವಣಾ ಬಾಂಡ್ ನಿಷೇಧ ತೀರ್ಪಿನ ಬಗ್ಗೆ ಕೊನೆಗೂ ಪ್ರತಿಕ್ರಿಯೆ ನೀಡಿದ ಆಡಳಿತಾರೂಢ ಬಿಜೆಪಿ
ದೇಶ

ಚುನಾವಣಾ ಬಾಂಡ್ ನಿಷೇಧ ತೀರ್ಪಿನ ಬಗ್ಗೆ ಕೊನೆಗೂ ಪ್ರತಿಕ್ರಿಯೆ ನೀಡಿದ ಆಡಳಿತಾರೂಢ ಬಿಜೆಪಿ

ಚುನಾವಣಾ ಬಾಂಡ್ ನಿಷೇಧಿಸಿರುವ ಸುಪ್ರೀಂ ಕೋರ್ಟ್ ತಿರ್ಪನ್ನು ವಿಪಕ್ಷಗಳು ಸ್ವಾಗತಿಸಿದ್ದರೆ, ಬಿಜೆಪಿ ಕೊನೆಗೂ ಪ್ರತಿಕ್ರಿಯೆ ನೀಡಿದೆ.

ಚುನಾವಣಾ ಬಾಂಡ್‌ಗಳ ಮಾರಾಟದ ಮೂಲಕ 6,565 ಕೋಟಿ ರೂ. ಗಳಿಸಿದ ಬಿಜೆಪಿ!
ದೇಶ

ಚುನಾವಣಾ ಬಾಂಡ್‌ಗಳ ಮಾರಾಟದ ಮೂಲಕ 6,565 ಕೋಟಿ ರೂ. ಗಳಿಸಿದ ಬಿಜೆಪಿ!

ಚುನಾವಣಾ ಬಾಂಡ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾಂಗ್ರೆಸ್ ಹೇಳಿದ್ದೇನೆಂದರೆ...
ದೇಶ

ಚುನಾವಣಾ ಬಾಂಡ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾಂಗ್ರೆಸ್ ಹೇಳಿದ್ದೇನೆಂದರೆ...

ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ.

ಚುನಾವಣಾ ಬಾಂಡ್ ನಿಷೇಧ: ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ನಾಯಕರ ಪ್ರತಿಕ್ರಿಯೆ ಹೀಗಿದೆ!
ದೇಶ

ಚುನಾವಣಾ ಬಾಂಡ್ ನಿಷೇಧ: ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ನಾಯಕರ ಪ್ರತಿಕ್ರಿಯೆ ಹೀಗಿದೆ!

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕನ್ನು ಉಲ್ಲಂಘನೆ ಮಾಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿ ಇಬಿಎಸ್ (Electoral Bond Scheme)ನ್ನು ನಿಷೇಧಿಸಿದ್ದು, ಸುಪ್ರೀಂ ಕೋರ್ಟ್ ನಡೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ನಾಯಕರ ಪ್ರತಿಕ್ರಿಯೆ ಇಲ್ಲಿದೆ.

ಚುನಾವಣಾ ಬಾಂಡ್‌ ಎಂಬುದು ‘ಕಾನೂನು ಬದ್ಧ ಲಂಚ'; ಅ.4ರಂದು ಚಿನ್ನದ ಸುಗ್ಗಿ: ಕಾಂಗ್ರೆಸ್ ನಾಯಕ ಚಿದಂಬರಂ ಕಿಡಿ
ದೇಶ

ಚುನಾವಣಾ ಬಾಂಡ್‌ ಎಂಬುದು ‘ಕಾನೂನು ಬದ್ಧ ಲಂಚ'; ಅ.4ರಂದು ಚಿನ್ನದ ಸುಗ್ಗಿ: ಕಾಂಗ್ರೆಸ್ ನಾಯಕ ಚಿದಂಬರಂ ಕಿಡಿ

ಚುನಾವಣಾ ಬಾಂಡ್‌ ಎಂಬುದು ‘ಕಾನೂನು ಬದ್ಧ ಲಂಚ‘ ಎಂದು ಆರೋಪಿಸಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ, ಅಕ್ಟೋಬರ್ 4ರಂದು ಇದು ಮತ್ತೆ ತೆರೆಯಲಿದ್ದು ಬಿಜೆಪಿಗೆ ಚಿನ್ನದ ಫಸಲನ್ನೇ ನೀಡಲಿದೆ ಎಂದಿದ್ದಾರೆ.