Electoral bonds

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಇಂದಿನಿಂದ ಚುನಾವಣಾ ಬಾಂಡ್ ಗಳ ಮಾರಾಟ ಆರಂಭ
ಪಂಚರಾಜ್ಯಗಳ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಚುನಾವಣಾ ಬಾಂಡ್ ಗಳ ಮಾರಾಟ ಆರಂಭವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಲ್ಲಾ 29 ಶಾಖೆಗಳಲ್ಲಿ ಇಂದಿನಿಂದ ಏಪ್ರಿಲ್ 12 ರವರೆಗೂ ಈ ಮಾರಾಟ ಮುಂದುವರೆಯಲಿದೆ. ಇದು ಚುನಾವಣಾ ಬಾಂಡ್ ಗಳ 27ನೇ ಮಾರಾಟವಾಗಿದೆ.

ಎಲೆಕ್ಟ್ರೋಲ್ ಬಾಂಡ್: ಇದು ಹೂಡಿಕೆಯ ಬಾಂಡ್ ಅಲ್ಲ, ದೇಣಿಗೆಯ ಬಾಂಡ್! (ಹಣಕ್ಲಾಸು)
ಹಣಕ್ಲಾಸು-337ರಂಗಸ್ವಾಮಿ ಮೂನಕನಹಳ್ಳಿ

ಜೆಡಿಎಸ್ ಗೆ ಶಕ್ತಿವರ್ಧಕವಾದ ವಿವಾದಿತ ಚುನಾವಣಾ ಬಾಂಡ್, ಆದಾಯದಲ್ಲಿ ಭಾರೀ ವೃದ್ದಿ ದಾಖಲಿಸಿದ ತೆನೆ ಪಕ್ಷ
ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ತನ್ನ ಆದಾಯದಲ್ಲಿ 422% ನಷ್ಟು ಏರಿಕೆಯೊಂದಿಗೆ, ಜೆಡಿಎಸ್ 2018-19ರಲ್ಲಿ ಅತಿ ಹೆಚ್ಚು ಆದಾಯವನ್ನು ಹೊಂದಿರುವ ಪ್ರಾದೇಶಿಕ ಪಕ್ಷಗಳಲ್ಲಿ ಐದನೇ ಸ್ಥಾನ ಪಡೆದಿದೆ

ಎಲೆಕ್ಟೊರಲ್ ಬಾಂಡ್ ಕುರಿತು ಪ್ರಧಾನಿ ಮೋದಿ ಮೌನ ಮುರಿಯಬೇಕು; ಸರ್ಕಾರದಿಂದ ತನಿಖೆ ನಡೆಸಬೇಕು: ಕಾಂಗ್ರೆಸ್ ಆಗ್ರಹ
ಎಲೆಕ್ಟೊರಲ್ ಬಾಂಡ್ ಕುರಿತು ಕೇಂದ್ರ ಸರ್ಕಾರ ವಿರುದ್ಧ ಬೀದಿಗಳಿದು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್, ಸರ್ಕಾರ ಸುಳ್ಳಿನ ಫ್ಯಾಕ್ಟರಿಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೌನ ಮುರಿಯಬೇಕು ಎಂದು ಒತ್ತಾಯಿಸಿದೆ.

ನವ ಭಾರತದಲ್ಲಿ ಲಂಚ, ಅಕ್ರಮ ಹಣಗಳು ಚುನಾವಣಾ ಬಾಂಡ್ ಗಳಾಗಿವೆ: ರಾಹುಲ್ ಗಾಂಧಿ
ಚುನಾವಣಾ ಬಾಂಡ್ ಗಳನ್ನು ಜಾರಿಗೆ ತರಲು ಸರ್ಕಾರ ಆರ್ ಬಿಐಯ ನಿಯಮವನ್ನು ಮೀರಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನವ ಭಾರತದಲ್ಲಿ ಲಂಚ ಮತ್ತು ಅಕ್ರಮ ಕಮಿಷನ್ ಗಳು ಚುನಾವಣಾ ಬಾಂಡ್ ಗಳಾಗಿವೆ ಎಂದು ಆರೋಪಿಸಿದ್ದಾರೆ.

ಮಾರ್ಚ್-ಏಪ್ರಿಲ್‌ನಲ್ಲಿರೂ 3622 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾರಾಟ ನಡೆಸಿದ ಎಸ್ಬಿಐ
ಈ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3,622 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಮಾರಾಟ ಮಾಡಿದೆ ಎಂಬ ಮಾಹಿತಿ ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಮೇ 30ಕ್ಕೆ ಮುನ್ನ ಎಲ್ಲಾ ದೇಣಿಗೆ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ಆದೇಶ
ಎಲ್ಲಾ ರಾಜಕೀಯ ಪಕ್ಷಗಳೂ ಮುಚ್ಚಿದ ಲಕೋಟೆಯಲ್ಲಿ ದಾನಿಗಳ ಗುರುತಿನ ವಿವರ ಹಾಗೂ ಚುನಾವಣಾ ಬಾಡ್ ಗಳ ರಸೀದಿಗಳನ್ನು ಚುನಾವಣಾ ಆಯೋಗಕ್ಕೆ ನೀಡಬೇಕೆಂದು ಶುಕ್ರವಾರ ಸುಪ್ರೀಂ ಕೋರ್ಟ್ಆದೇಶ ನೀಡಿದೆ.

ನ.1-10 ವರೆಗೆ ಎಲೆಕ್ಟ್ರಾಲ್ ಬಾಂಡ್ ಮಾರಾಟ, ಏನಿದು ಎಲೆಕ್ಟ್ರಾಲ್ ಬಾಂಡ್?
ನ.1-10 ವರೆಗೆ ಎಲೆಕ್ಟ್ರಾಲ್ ಬಾಂಡ್ ಮಾರಾಟ ಪ್ರಾರಂಭಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ರಾಜಕೀಯ ಪಕ್ಷಗಳಿಗೆ ನೀಡುವ ನಗದು ದೇಣಿಗೆ ತಡೆಗೆ ಎಲೆಕ್ಟ್ರೋಲ್ ಬಾಂ(ಬ್)ಡ್!
ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಎಲೆಕ್ಟ್ರೋಲ್ ಬಾಂಡ್ ರಾಜಕೀಯ ಪಕ್ಷಗಳಿಗೆ ನೀಡುವ ನಗದು ದೇಣಿಗೆ ತಡೆಗೆ ಸಹಕರಿಸುತ್ತಾ? ಈ ಬಗ್ಗೆ ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣದ ಬರಹಗಾರ ರಂಗಸ್ವಾಮಿ ಮೂಕನಹಳ್ಳಿ ವಿವರಿಸಿದ್ದಾರೆ.

