ರಾಜ್ಯಮತದಾರರ ಮಾಹಿತಿ ಕಳ್ಳತನ: ಭಾರತೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಪತ್ರ ರವಾನೆ
ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಕೋರಿ ವಿರೋಧ ಪಕ್ಷದ ನಿಯೋಗವು ಶನಿವಾರ ಸಲ್ಲಿಸಿದ್ದ ಮನವಿ ಪತ್ರವನ್ನು ಚುನಾವಣಾಧಿಕಾರಿಗಳು ಭಾರತೀಯ ಚುನಾವಣಾ ಆಯೋಗಕ್ಕೆ ರವಾನಿಸಿದ್ದಾರೆ.