ರಾಜ್ಯಡಿಕ್ಲರೇಷನ್ಗೆ ಸಹಿ ಹಾಕಿ, ಆರೋಪಕ್ಕೆ ಸಾಕ್ಷ್ಯ ಒದಗಿಸಿ: ಚುನಾವಣಾ ಆಯೋಗದ ಸೂಚನೆ ಅಪ್ರಸ್ತುತ ಎಂದ ಕಾಂಗ್ರೆಸ್
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಚುನಾವಣಾ ಆಯೋಗದ ನಡುವಿನ ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ನಾಯಕ ಮಾಡಿರುವ ಆರೋಪ ಈಗ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿದೆ.