electoral system

ನನಗೆ 80 ವರ್ಷ, ಎಷ್ಟು ದಿನ ಇರ್ತಿನೊ ಗೊತ್ತಿಲ್ಲ; ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ: ಸಿದ್ದರಾಮಯ್ಯ
ಈ ಹಿಂದೆ 1991ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ನಿಂತಿದ್ದೆ. 10 ಸಾವಿರ ಮತಗಳಿಂದ ಸೋತಿದ್ದೆ. ಆಗ ರಾಮಕೃಷ್ಣ ಹೆಗಡೆಯವರು ಕೂಡ ಸೋತರು. ಆವತ್ತೆ ನಾನು ಲೋಕಸಭೆಗೆ ಮತ್ತೆ ನಿಲ್ಲಬಾರದು ಎಂದು ತೀರ್ಮಾನ ಮಾಡಿಬಿಟ್ಟೆ.

ಬ್ಯಾಲೆಟ್ ಪೇಪರ್ ಬಳಸಿದ ಕೂಡಲೇ ಚುನಾವಣಾ ವ್ಯವಸ್ಥೆ ಬಗ್ಗೆ ಕಾಂಗ್ರೆಸ್ಗೆ ನಂಬಿಕೆ ಕುದುರುತ್ತದೆಯೇ? (ನೇರ ನೋಟ)
ಚುನಾವಣೆಗಳಲ್ಲಿ ಇವಿಎಂ ಯಂತ್ರಗಳನ್ನೇ ತಿದ್ದಿ ವಂಚಿಸಲಾಗುತ್ತಿದೆ ಎಂಬುದು ರಾಹುಲ್ ಗಾಂಧಿ ಹಾಗೂ ಐಎನ್ ಡಿಐಎ ನಾಯಕರ ಆರೋಪ.

