Electric Bus

4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯ ಸರ್ಕಾರವೇ ಅಡ್ಡಿ, ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?: ರಾಜ್ಯ ಸರ್ಕಾರದ ವಿರುದ್ಧ JDS ವಾಗ್ದಾಳಿ
ರಾಜ್ಯ

4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯ ಸರ್ಕಾರವೇ ಅಡ್ಡಿ, ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?: ರಾಜ್ಯ ಸರ್ಕಾರದ ವಿರುದ್ಧ JDS ವಾಗ್ದಾಳಿ

ಹೈದರಾಬಾದ್, ಸೂರತ್ ಹಾಗೂ ಅಹಮದಾಬಾದ್ ನಗರಗಳು ಈಗಾಗಲೇ ಕಾರ್ಯಾದೇಶ ನೀಡಿ ಯೋಜನೆ ಅನುಷ್ಠಾನದಲ್ಲಿ ಮುಂದುವರಿದಿವೆ. ಆದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಡತಗಳನ್ನು ಬಾಕಿ ಇಟ್ಟು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಿರ್ಲಕ್ಷಿಸುತ್ತಿದೆ.

BMTC ಬಸ್​ ಅಪಘಾತಗಳಿಂದ ಒಂದೇ ತಿಂಗಳಲ್ಲಿ ನಾಲ್ವರು ಸಾವು: ಶಬ್ದರಹಿತ e-bus ಗಳು ಕಾರಣವೇ?
ರಾಜ್ಯ

BMTC ಬಸ್​ ಅಪಘಾತಗಳಿಂದ ಒಂದೇ ತಿಂಗಳಲ್ಲಿ ನಾಲ್ವರು ಸಾವು: ಶಬ್ದರಹಿತ e-bus ಗಳು ಕಾರಣವೇ?

ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ ಮಾಡುತ್ತಿವೆ.

Bengaluru Rain: BMTC ಎಲೆಕ್ಟ್ರಿಕ್ ಬಸ್ ಗೆ ಬೆಂಕಿ, ಪ್ರಯಾಣಿಕರು ಪಾರು, ಕಾರಣ ನೀರು!
ರಾಜ್ಯ

Bengaluru Rain: BMTC ಎಲೆಕ್ಟ್ರಿಕ್ ಬಸ್ ಗೆ ಬೆಂಕಿ, ಪ್ರಯಾಣಿಕರು ಪಾರು, ಕಾರಣ ನೀರು!

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಬೆಂಗಳೂರು: ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ರಾಜ್ಯ

ಬೆಂಗಳೂರು: ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಟಾಟಾ ಮೋಟಾರ್ಸ್ ಲಿಮಿಟೆಡ್ ಬಿಎಂಟಿಸಿಗೆ ನೀಡಿರುವ ಮೊದಲ ಎಲೆಕ್ಟ್ರಿಕ್ ಪ್ರೋಟೋಟೈಪ್ ಬಸ್'ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಶುಕ್ರವಾರ ಚಾಲನೆ ನೀಡಿದರು.

ಕೆಎಸ್​​​ಆರ್​​​ಟಿಸಿಯ ಮೊದಲ ಎಲೆಕ್ಟ್ರಿಕ್​​​ ಬಸ್​'ಗೆ ಅಧಿಕೃತ ಚಾಲನೆ
ರಾಜ್ಯ

ಕೆಎಸ್​​​ಆರ್​​​ಟಿಸಿಯ ಮೊದಲ ಎಲೆಕ್ಟ್ರಿಕ್​​​ ಬಸ್​'ಗೆ ಅಧಿಕೃತ ಚಾಲನೆ

ಕೆಎಸ್‍ಆರ್ ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ಇಂದು ರಸ್ತೆಗೆ ಇಳಿದಿವೆ.

ಪೀಣ್ಯ ಬಸ್ ನಿಲ್ದಾಣವನ್ನು 'ಇ-ಡಿಪೋ' ಆಗಿ ಪರಿವರ್ತಿಸಲು ಅಧಿಕಾರಿಗಳು ಮುಂದು!
ರಾಜ್ಯ

ಪೀಣ್ಯ ಬಸ್ ನಿಲ್ದಾಣವನ್ನು 'ಇ-ಡಿಪೋ' ಆಗಿ ಪರಿವರ್ತಿಸಲು ಅಧಿಕಾರಿಗಳು ಮುಂದು!

ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣವನ್ನು 'ಎಲೆಕ್ಟ್ರಿಕ್ ಬಸ್‌ಗಳ ಡಿಪೋ' ಆಗಿ ಪರಿವರ್ತಿಸಲು' ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸಾರಿಗೆ ಇಲಾಖೆಯ 30 ಸಾವಿರ ಬಸ್ ಗಳನ್ನು ವಿದ್ಯುತ್ ಚಾಲಿತ ಬಸ್ ಗಳನ್ನಾಗಿ ಪರಿವರ್ತನೆ: ಸಚಿವ ಶ್ರೀರಾಮುಲು
ರಾಜ್ಯ

ಸಾರಿಗೆ ಇಲಾಖೆಯ 30 ಸಾವಿರ ಬಸ್ ಗಳನ್ನು ವಿದ್ಯುತ್ ಚಾಲಿತ ಬಸ್ ಗಳನ್ನಾಗಿ ಪರಿವರ್ತನೆ: ಸಚಿವ ಶ್ರೀರಾಮುಲು

ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ 30 ಸಾವಿರ ಬಸ್ ಗಳನ್ನು ವಿದ್ಯುತ್ ಚಾಲಿತ ಬಸ್ ಗಳನ್ನಾಗಿ ಪರಿವರ್ತನೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಿಎಂ ಬೊಮ್ಮಾಯಿಯಿಂದ 75 ಎಲೆಕ್ಟ್ರಿಕ್ ಬಸ್‌ಗಳ ಲೋಕಾರ್ಪಣೆ!
ರಾಜ್ಯ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಿಎಂ ಬೊಮ್ಮಾಯಿಯಿಂದ 75 ಎಲೆಕ್ಟ್ರಿಕ್ ಬಸ್‌ಗಳ ಲೋಕಾರ್ಪಣೆ!

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 75 ಎಲೆಕ್ಟ್ರಿಕ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು.

ಸಾರಿಗೆ, ಎಸ್ಕಾಂ ಸಂಸ್ಥೆಗಳ ಪುನಶ್ಚೇತನಕ್ಕೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ
ರಾಜ್ಯ

ಸಾರಿಗೆ, ಎಸ್ಕಾಂ ಸಂಸ್ಥೆಗಳ ಪುನಶ್ಚೇತನಕ್ಕೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ...