ರಾಜ್ಯಹಾಸನಾಂಬ ದೇವಸ್ಥಾನದಲ್ಲಿ ವಿದ್ಯುತ್ ಅವಘಡ: ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೇವಣ್ಣ ಆಗ್ರಹ
ಇತ್ತೀಚೆಗೆ ಹಾಸನಾಂಬ ದೇವಸ್ಥಾನದ ಭಕ್ತರು ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ವಿದ್ಯುತ್ ಗುತ್ತಿಗೆದಾರರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸೋಮವಾರ...